AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ‘ದಳಪತಿ’ ಸರ್ಕಾರಕ್ಕೆ ಕೈ ಬಲ: ಟಿವಿಕೆ ಕಚೇರಿಯಲ್ಲಿ ವಿಜಯ್ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು

ತಮಿಳುನಾಡಿನಲ್ಲಿ ‘ದಳಪತಿ’ ಸರ್ಕಾರಕ್ಕೆ ಕೈ ಬಲ: ಟಿವಿಕೆ ಕಚೇರಿಯಲ್ಲಿ ವಿಜಯ್ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು

ನಯನಾ ರಾಜೀವ್
|

Updated on:May 06, 2026 | 3:03 PM

Share

ತಮಿಳುನಾಡು ರಾಜಕೀಯದಲ್ಲಿ ಆಘಾತಕಾರಿ ಹಾಗೂ ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಕಾಂಗ್ರೆಸ್ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದೆ. ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ನಡೆದ ಮಹತ್ವದ ಭೇಟಿಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖಂಡರು ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಒಮ್ಮತದಿಂದ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ.

ಚೆನ್ನೈ, ಮೇ 06: ತಮಿಳುನಾಡು ರಾಜಕೀಯದಲ್ಲಿ ಆಘಾತಕಾರಿ ಹಾಗೂ ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಕಾಂಗ್ರೆಸ್ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದೆ. ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ನಡೆದ ಮಹತ್ವದ ಭೇಟಿಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖಂಡರು ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಒಮ್ಮತದಿಂದ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ. ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಬೇಕಾದ ಅಗತ್ಯ ಸಂಖ್ಯಾಬಲವನ್ನು ಒದಗಿಸಲು ಕಾಂಗ್ರೆಸ್ ಸಿದ್ಧವಿದ್ದು, ಈ ಸಂಬಂಧ ಅಧಿಕೃತ ಮಾತುಕತೆಗಳು ಪೂರ್ಣಗೊಂಡಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 06, 2026 03:02 PM
Follow Us