IND vs NZ, ICC World Cup: ಧರ್ಮಶಾಲಾ ಮೈದಾನಕ್ಕೆ ಆಗಮನಿಸಿದ ಟೀಮ್ ಇಂಡಿಯಾ ಆಟಗಾರರು

IND vs NZ, ICC World Cup: ಧರ್ಮಶಾಲಾ ಮೈದಾನಕ್ಕೆ ಆಗಮನಿಸಿದ ಟೀಮ್ ಇಂಡಿಯಾ ಆಟಗಾರರು

Vinay Bhat
|

Updated on:Oct 22, 2023 | 1:09 PM

India vs New Zealand, ICC World Cup 2023: ನ್ಯೂಝಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರು ಧರ್ಮಶಾಲಾ ಕ್ರೀಡಾಂಗಣಕ್ಕೆ ತಲುಪಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರು ಆಗಮಿಸುತ್ತಿರುವ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಇಲ್ಲಿದೆ ನೋಡಿ ವಿಡಿಯೋ.

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದಿರುವ ರೋಹಿತ್ ಶರ್ಮಾ ನೇತೃತ್ವದ ಭಾರತ ಹಾಗೂ ಟಾಮ್ ಲಾಥಮ್ ಅವರ ನ್ಯೂಝಿಲೆಂಡ್ ತಂಡಗಳು ಸೆಣೆಸಾಟ ನಡೆಸಲಿದೆ. ಭಾರತದ ಅತ್ಯಂತ ಸುಂದರವಾದ ಕ್ರಿಕೆಟ್ ಸ್ಟೇಡಿಯಂ ಎಂದು ಖ್ಯಾತಿ ಪಡೆದಿರುವ ಧರ್ಮಶಾಲಾದ (Dharmashala) ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ ಈ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಕ್ರೀಡಾಂಗಣಕ್ಕೆ ತಲುಪಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರು ಆಗಮಿಸುತ್ತಿರುವ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಇಲ್ಲಿದೆ ನೋಡಿ ವಿಡಿಯೋ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 22, 2023 01:05 PM