ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಬೆಂಗಳೂರು ಏರ್ಪೋರ್ಟ್ನಲ್ಲಿ ಪ್ರಯಾಣಿಕರ ಗೋಳಾಟ ನೋಡಿ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ಗೆ ದೆಹಲಿಯಿಂದ ಬರಬೇಕಿದ್ದ ಇಂಡಿಗೋ ವಿಮಾನ 12 ಗಂಟೆ ವಿಳಂಬದಿಂದ ಪ್ರಯಾಣಿಕರು ಪರದಾಡಿದ್ದಾರೆ. 3 ದಿನದಲ್ಲಿ ಇಂಡಿಗೋ ವಿಮಾನಗಳ 205 ಸಂಚಾರ ರದ್ದಾಗಿದೆ. ವಿಮಾನಗಳು ನಿಂತಲ್ಲೇ ನಿಂತಿದ್ರೆ, ಪ್ರಯಾಣಿಕರು ಡಿಪಾರ್ಚರ್ ಗೇಟ್ ಬಳಿ ಕೂರಲು ಜಾಗವಿಲ್ಲದೆ ದಿಕ್ಕೆಟ್ಟಿದ್ರು.
ದೇವನಹಳ್ಳಿ, ಡಿಸೆಂಬರ್ 04: ಇಂದು ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನಲೆ ಇತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ 3 ದಿನದಲ್ಲಿ ಇಂಡಿಗೋ ವಿಮಾನಗಳ 205 ಸಂಚಾರ ರದ್ದಾಗಿದೆ. ವಿಮಾನಗಳು ನಿಂತಲ್ಲೇ ನಿಂತಿದ್ರೆ, ಪ್ರಯಾಣಿಕರು ಡಿಪಾರ್ಚರ್ ಗೇಟ್ ಬಳಿ ಕೂರಲು ಜಾಗವಿಲ್ಲದೆ ದಿಕ್ಕೆಟ್ಟಿದ್ದರು. ಯಾವುದೇ ಮಾಹಿತಿ ಕೊಡುತ್ತಿಲ್ಲ ಅಂತಾ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
