ಇಂಡಿಗೋ ವಿಮಾನದೊಳಗೆ 25 ನಿಮಿಷ ಎಸಿ, ಕರೆಂಟ್ ಇಲ್ಲದೆ ಕತ್ತಲಲ್ಲಿ ಒದ್ದಾಡಿದ ಪ್ರಯಾಣಿಕರು

Updated on: May 18, 2026 | 8:32 PM

ಇಂಡಿಗೋ ವಿಮಾನದಲ್ಲಿ ಎಸಿ ಮತ್ತು ಕ್ಯಾಬಿನ್ ಲೈಟ್ ಸುಮಾರು 25 ನಿಮಿಷಗಳ ಕಾಲ ಆಫ್ ಆಗಿದ್ದರಿಂದ ವಿಮಾನದ ಪ್ರಯಾಣಿಕರು ಪರದಾಡುವಂತಾಯಿತು. ಇದರಿಂದ ವಿಮಾನದೊಳಗೆ ಪ್ರಯಾಣಿಕರಲ್ಲಿ ಭಾರಿ ಗದ್ದಲ ಉಂಟಾಯಿತು. ಸುಮಾರು 25 ನಿಮಿಷಗಳ ಕಾಲ ಕ್ಯಾಬಿನ್ ದೀಪಗಳು ಸ್ಥಗಿತಗೊಂಡಿದ್ದರಿಂದ, ವಿಮಾನವು ಸಂಪೂರ್ಣ ಕತ್ತಲೆಯಲ್ಲಿತ್ತು. ವಿಮಾನದೊಳಗಿನ ಬಿಸಿಗೆ ಪ್ರಯಾಣಿಕರಿಗೆ ಉಸಿರುಗಟ್ಟಿಸುವಂತಹ ಪರಿಸ್ಥಿತಿ ಉಂಟಾಯಿತು. ವಿಮಾನದೊಳಗಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ.

ನವದೆಹಲಿ, ಮೇ 18: ಇಂಡಿಗೋ ವಿಮಾನದಲ್ಲಿ (IndiGo Flight) ಎಸಿ ಮತ್ತು ಕ್ಯಾಬಿನ್ ಲೈಟ್ ಸುಮಾರು 25 ನಿಮಿಷಗಳ ಕಾಲ ಆಫ್ ಆಗಿದ್ದರಿಂದ ವಿಮಾನದ ಪ್ರಯಾಣಿಕರು ಪರದಾಡುವಂತಾಯಿತು. ಇದರಿಂದ ವಿಮಾನದೊಳಗೆ ಪ್ರಯಾಣಿಕರಲ್ಲಿ ಭಾರಿ ಗದ್ದಲ ಉಂಟಾಯಿತು. ಸುಮಾರು 25 ನಿಮಿಷಗಳ ಕಾಲ ಕ್ಯಾಬಿನ್ ದೀಪಗಳು ಸ್ಥಗಿತಗೊಂಡಿದ್ದರಿಂದ, ವಿಮಾನವು ಸಂಪೂರ್ಣ ಕತ್ತಲೆಯಲ್ಲಿತ್ತು. ವಿಮಾನದೊಳಗಿನ ಬಿಸಿಗೆ ಪ್ರಯಾಣಿಕರಿಗೆ ಉಸಿರುಗಟ್ಟಿಸುವಂತಹ ಪರಿಸ್ಥಿತಿ ಉಂಟಾಯಿತು. ವಿಮಾನದೊಳಗಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More