AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿಯಂತ್ರಣ ತಪ್ಪಿ ಏಕಾಏಕಿ  ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು; ಸಿಸಿಟಿವಿಯಲ್ಲಿ ಸೆರೆ

Video: ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು; ಸಿಸಿಟಿವಿಯಲ್ಲಿ ಸೆರೆ

ಅಕ್ಷತಾ ವರ್ಕಾಡಿ
|

Updated on: May 17, 2026 | 4:09 PM

Share

ಇಂಡೋನೇಷ್ಯಾದ ಕನ್ಶಾ ಗಾಡಿಂಗ್ ಸರ್ಪಾಂಗ್ ರೆಸ್ಟೋರೆಂಟ್‌ಗೆ ನಿಯಂತ್ರಣ ತಪ್ಪಿದ ಕಾರು ನುಗ್ಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ರೆಸ್ಟೋರೆಂಟ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಇಂಡೋನೇಷ್ಯಾ: ‘ಕನ್ಶಾ ಗಾಡಿಂಗ್ ಸರ್ಪಾಂಗ್’ (Kansha Gading Serpong) ರೆಸ್ಟೋರೆಂಟ್ ಒಳಗೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ರೆಸ್ಟೋರೆಂಟ್ ಒಳಗಡೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

 

ಇದನ್ನೂ ಓದಿ: ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More