Video: ರಾಜಿಗೆ ಒಪ್ಪಲಿಲ್ಲವೆಂದು ಮಾಜಿ ಪ್ರೇಯಸಿಗೆ ಸ್ಕೂಟಿಯಲ್ಲಿ ಬಂದು ಡಿಕ್ಕಿ ಹೊಡೆದ ವ್ಯಕ್ತಿ
ರಾಜಿಗೆ ಒಪ್ಪಲಿಲ್ಲವೆಂದು ವ್ಯಕ್ತಿಯೊಬ್ಬ ತನ್ನ ಮಾಜಿ ಪ್ರೇಯಸಿಗೆ ಸ್ಕೂಟಿಯಲ್ಲಿ ಬಂದು ಗುದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಗುರುವಾರ ಸಂಜೆ ಕಲ್ಪನಾ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಯುವತಿ ಕೆಲವು ಸಮಯದ ಹಿಂದೆ ಆರೋಪಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದ್ದಳು. ಆದರೆ, ಆ ವ್ಯಕ್ತಿ ಆಕೆಯನ್ನು ಬೆದರಿಸುತ್ತಿದ್ದ ಮತ್ತು ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮಹಿಳೆ ನಿರಾಕರಿಸಿದಾಗ, ಅವನ ನಡವಳಿಕೆ ಆಕ್ರಮಣಕಾರಿ ಮತ್ತು ಹಿಂಸಾತ್ಮಕವಾಗಿ ಮಾರ್ಪಟ್ಟಿದೆ ಎಂದು ವರದಿಯಾಗಿದೆ.
ಇಂದೋರ್, ಸೆಪ್ಟೆಂಬರ್ 26: ರಾಜಿಗೆ ಒಪ್ಪಲಿಲ್ಲವೆಂದು ವ್ಯಕ್ತಿಯೊಬ್ಬ ತನ್ನ ಮಾಜಿ ಪ್ರೇಯಸಿಗೆ ಸ್ಕೂಟಿಯಲ್ಲಿ ಬಂದು ಗುದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಗುರುವಾರ ಸಂಜೆ ಕಲ್ಪನಾ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಯುವತಿ ಕೆಲವು ಸಮಯದ ಹಿಂದೆ ಆರೋಪಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದ್ದಳು. ಆದರೆ, ಆ ವ್ಯಕ್ತಿ ಆಕೆಯನ್ನು ಬೆದರಿಸುತ್ತಿದ್ದ ಮತ್ತು ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮಹಿಳೆ ನಿರಾಕರಿಸಿದಾಗ, ಅವನ ನಡವಳಿಕೆ ಆಕ್ರಮಣಕಾರಿ ಮತ್ತು ಹಿಂಸಾತ್ಮಕವಾಗಿ ಮಾರ್ಪಟ್ಟಿದೆ ಎಂದು ವರದಿಯಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

