Video: ರಾಜಿಗೆ ಒಪ್ಪಲಿಲ್ಲವೆಂದು ಮಾಜಿ ಪ್ರೇಯಸಿಗೆ ಸ್ಕೂಟಿಯಲ್ಲಿ ಬಂದು ಡಿಕ್ಕಿ ಹೊಡೆದ ವ್ಯಕ್ತಿ

Updated on: Sep 26, 2025 | 12:30 PM

ರಾಜಿಗೆ ಒಪ್ಪಲಿಲ್ಲವೆಂದು ವ್ಯಕ್ತಿಯೊಬ್ಬ ತನ್ನ ಮಾಜಿ ಪ್ರೇಯಸಿಗೆ ಸ್ಕೂಟಿಯಲ್ಲಿ ಬಂದು ಗುದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್​​ನಲ್ಲಿ ನಡೆದಿದೆ. ಗುರುವಾರ ಸಂಜೆ ಕಲ್ಪನಾ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಯುವತಿ ಕೆಲವು ಸಮಯದ ಹಿಂದೆ ಆರೋಪಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದ್ದಳು. ಆದರೆ, ಆ ವ್ಯಕ್ತಿ ಆಕೆಯನ್ನು ಬೆದರಿಸುತ್ತಿದ್ದ ಮತ್ತು ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮಹಿಳೆ ನಿರಾಕರಿಸಿದಾಗ, ಅವನ ನಡವಳಿಕೆ ಆಕ್ರಮಣಕಾರಿ ಮತ್ತು ಹಿಂಸಾತ್ಮಕವಾಗಿ ಮಾರ್ಪಟ್ಟಿದೆ ಎಂದು ವರದಿಯಾಗಿದೆ.

ಇಂದೋರ್, ಸೆಪ್ಟೆಂಬರ್ 26: ರಾಜಿಗೆ ಒಪ್ಪಲಿಲ್ಲವೆಂದು ವ್ಯಕ್ತಿಯೊಬ್ಬ ತನ್ನ ಮಾಜಿ ಪ್ರೇಯಸಿಗೆ ಸ್ಕೂಟಿಯಲ್ಲಿ ಬಂದು ಗುದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್​​ನಲ್ಲಿ ನಡೆದಿದೆ. ಗುರುವಾರ ಸಂಜೆ ಕಲ್ಪನಾ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಯುವತಿ ಕೆಲವು ಸಮಯದ ಹಿಂದೆ ಆರೋಪಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದ್ದಳು. ಆದರೆ, ಆ ವ್ಯಕ್ತಿ ಆಕೆಯನ್ನು ಬೆದರಿಸುತ್ತಿದ್ದ ಮತ್ತು ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮಹಿಳೆ ನಿರಾಕರಿಸಿದಾಗ, ಅವನ ನಡವಳಿಕೆ ಆಕ್ರಮಣಕಾರಿ ಮತ್ತು ಹಿಂಸಾತ್ಮಕವಾಗಿ ಮಾರ್ಪಟ್ಟಿದೆ ಎಂದು ವರದಿಯಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More