Infinix GT 10 Pro: 8GB RAM + 256GB ಸ್ಟೋರೇಜ್ ಆವೃತ್ತಿಗೆ ₹19,999 ಇನ್ಫಿನಿಕ್ಸ್ ಫೋನ್

ಕಿರಣ್​ ಐಜಿ

Updated on: Aug 05, 2023 | 7:30 AM

₹20,000 ಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಈ ಫೋನ್​ನಲ್ಲಿ ಫೀಚರ್ಸ್ ಕೂಡ ಆಕರ್ಷಕವಾಗಿದೆ. ಹಾಗಾದರೆ ಇನ್ಫಿನಿಕ್ಸ್ GT 10 ಪ್ರೊ ಫೋನ್ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ವಿವರ ಇಲ್ಲಿದೆ..

ಬಹುನಿರೀಕ್ಷಿತ ಸ್ಮಾರ್ಟ್​ಫೋನ್ ಇನ್ಫಿನಿಕ್ಸ್ GT 10 ಪ್ರೊ ಭಾರತದಲ್ಲಿ ಅನಾವರಣಗೊಂಡಿದೆ. ಅಂದುಕೊಂಡಂತೆ ಇದರಲ್ಲಿ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಈ ಫೋನಿನ ಬ್ಯಾಕ್ ಪ್ಯಾನೆಲ್ ಅದ್ಭುತವಾಗಿದ್ದು, ಸ್ಮಾರ್ಟ್​ಫೋನ್ ಪ್ರಿಯರು ಇದಕ್ಕೆ ಮನಸೋತಿದ್ದಾರೆ. ₹20,000 ಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಈ ಫೋನ್​ನಲ್ಲಿ ಫೀಚರ್ಸ್ ಕೂಡ ಆಕರ್ಷಕವಾಗಿದೆ. ಹಾಗಾದರೆ ಇನ್ಫಿನಿಕ್ಸ್ GT 10 ಪ್ರೊ ಫೋನ್ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ವಿವರ ಇಲ್ಲಿದೆ..

Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.