Infinix Hot 30 5G: ಬಜೆಟ್ ದರಕ್ಕೆ ಬೆಸ್ಟ್ ಬ್ಯಾಟರಿ ಮತ್ತು ಕ್ಯಾಮೆರಾ ಇನ್ಫಿನಿಕ್ಸ್ ಫೋನ್
ಇನ್ಫಿನಿಕ್ಸ್ ಹಾಟ್ 30 5G ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮೂಲಕ ಜುಲೈ 18 ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಸಿಗಲಿದೆ. ಹೆಚ್ಚಿನ ವಿವರ ಇಲ್ಲಿದೆ.
ಚೀನಾ ಮೂಲದ ಪ್ರಮುಖ ಗ್ಯಾಜೆಟ್ ಮತ್ತು ಟೆಕ್ ಕಂಪನಿ ಇನ್ಫಿನಿಕ್ಸ್ ದೇಶದಲ್ಲಿ ಹೊಸ ಇನ್ಫಿನಿಕ್ಸ್ ಹಾಟ್ 30 5G ಸ್ಮಾರ್ಟ್ಫೋನ್ ರಿಲೀಸ್ ಮಾಡಿದೆ. ಬಜೆಟ್ ಬೆಲೆಯ ಫೋನಾಗಿದ್ದರೂ ಬಲಿಷ್ಠ ಬ್ಯಾಟರಿ, ಆಕರ್ಷಕ ಕ್ಯಾಮೆರಾ, ಪ್ರೊಸೆಸರ್ ನೀಡಲಾಗಿದೆ. ಇನ್ಫಿನಿಕ್ಸ್ ಹಾಟ್ 30 5G ಸ್ಮಾರ್ಟ್ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇನ್ಫಿನಿಕ್ಸ್ ಹಾಟ್ 30 5G ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮೂಲಕ ಜುಲೈ 18 ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಸಿಗಲಿದೆ. ಹೆಚ್ಚಿನ ವಿವರ ಇಲ್ಲಿದೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
