Infinix Note 30 VIP: ಇನ್ಫಿನಿಕ್ಸ್ ನೋಟ್ 30 VIP 5G ಸ್ಮಾರ್ಟ್ಫೋನ್ ಬೆಲೆ ಎಷ್ಟು
ಈ ಫೋನ್ ಡೈಮೆನ್ಸಿಟಿ 8050 ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳಿಂದ ಆವೃತ್ತವಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ನೀಡಲಾಗಿದೆ ಎಂಬುದನ್ನು ನೋಡೊಣ.
ಆಕರ್ಷಕ ಫೀಚರ್ಗಳ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್ ಕಂಪನಿ ಇದೀಗ ಇನ್ಫಿನಿಕ್ಸ್ ನೋಟ್ 30 VIP 5G ಸ್ಮಾರ್ಟ್ಫೋನ್ ಅನ್ನು ಅನಾವರಣ ಮಾಡಿದೆ. ಈ ಫೋನ್ ಡೈಮೆನ್ಸಿಟಿ 8050 ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳಿಂದ ಆವೃತ್ತವಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ನೀಡಲಾಗಿದೆ ಎಂಬುದನ್ನು ನೋಡೊಣ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

