Infinix Note 30 VIP: ಇನ್ಫಿನಿಕ್ಸ್ ನೋಟ್‌ 30 VIP 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು

ಕಿರಣ್​ ಐಜಿ

Updated on: Jun 15, 2023 | 6:06 PM

ಈ ಫೋನ್ ಡೈಮೆನ್ಸಿಟಿ 8050 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ನೀಡಲಾಗಿದೆ ಎಂಬುದನ್ನು ನೋಡೊಣ.

ಆಕರ್ಷಕ ಫೀಚರ್​ಗಳ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್ ಕಂಪನಿ ಇದೀಗ ಇನ್ಫಿನಿಕ್ಸ್ ನೋಟ್‌ 30 VIP 5G ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಫೋನ್ ಡೈಮೆನ್ಸಿಟಿ 8050 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ನೀಡಲಾಗಿದೆ ಎಂಬುದನ್ನು ನೋಡೊಣ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.