ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ

Edited By:

Updated on: Nov 17, 2026 | 5:15 PM

ಖಾಸಗಿ ವಲಯದ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಭಾರೀ ಪ್ರಮಾಣದ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರ ನಡುವೆ ಬೆಂಗಳೂರಿನ ಖಾಸಗಿ ಆಸ್ಪತ್ರೆ ಅಮಾನವೀಯವಾಗಿ ನಡೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು...ಚಿಕಿತ್ಸೆಗೆ 5 ಸಾವಿರ ರೂಪಾಯಿ ಹಣ ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ರೋಗಿ ಸಂಬಂಧಿಗೆ ಆಸ್ಪತ್ರೆಯವರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಥಣಿಸಂದ್ರದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಈ ಧನದಾಹಿ ಖಾಸಗಿ ಆಸ್ಪತ್ರೆಗೆ ಬಿಸಿ ಮುಟ್ಟಿಸಲು ಸಚಿವ ಖಾದರ್‌ ಮುಂದಾಗಿದ್ದಾರೆ.

ಬೆಂಗಳೂರು, (ನವೆಂಬರ್ 17): ಖಾಸಗಿ ವಲಯದ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಭಾರೀ ಪ್ರಮಾಣದ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರ ನಡುವೆ ಬೆಂಗಳೂರಿನ ಖಾಸಗಿ ಆಸ್ಪತ್ರೆ ಅಮಾನವೀಯವಾಗಿ ನಡೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು…ಚಿಕಿತ್ಸೆಗೆ 5 ಸಾವಿರ ರೂಪಾಯಿ ಹಣ ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ರೋಗಿ ಸಂಬಂಧಿಗೆ ಆಸ್ಪತ್ರೆಯವರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಥಣಿಸಂದ್ರದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಈ ಧನದಾಹಿ ಖಾಸಗಿ ಆಸ್ಪತ್ರೆಗೆ ಬಿಸಿ ಮುಟ್ಟಿಸಲು ಸಚಿವ ಖಾದರ್‌ ಮುಂದಾಗಿದ್ದಾರೆ. ಚಿಕಿತ್ಸೆ ನೀಡಲು ಹಣ ಕಡಿಮೆ ಇರುವುದಕ್ಕೆ ಮೊಬೈಲ್ ಅಡವಿಡಲು ಒತ್ತಾಯಿಸಿದ ಆಸ್ಪತ್ರೆಗೆ ಕೆಪಿಎಂಇ ಅಧಿಕಾರಿಗಳನ್ನು ಕಳುಹಿಸಲಾಗಿದ್ದು, ಖಡಕ್ ಕ್ರಮಕೈಗೊಳ್ಳುಂತೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More