AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಪೊಲೀಸರಿಂದ ವಿನೂತನ ಕಾರ್ಯ; ದಂಡದ ಬದಲು ಹೆಲ್ಮೆಟ್ ವಿತರಣೆ, ವಿಡಿಯೋ ಇಲ್ಲಿದೆ

ಯಾದಗಿರಿಯ ವಡಗೇರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಈ ಹಿನ್ನಲೆ ಪೊಲೀಸರು ಅಪಘಾತ ಸಂಭವಿಸುವ ಸ್ಥಳಗಳಲ್ಲಿ ನಿಂತು, ಹೆಲ್ಮೆಟ್ ಇಲ್ಲದೇ ಬಂದವರಿಗೆ ದಂಡದ ಬದಲು, ಹೆಲ್ಮೆಟ್ ಜೊತೆ ಹೂ ನೀಡಿ, ವಿನೂತನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

ಅಮೀನ್​ ಸಾಬ್​
| Edited By: |

Updated on:Aug 19, 2023 | 5:43 PM

Share

ಯಾದಗಿರಿ, ಆ.19: ನಾವು ಬೈಕ್​ ಓಡಿಸುವಾಗ ದಾರಿಯಲ್ಲಿ ಸಧ್ಯ ಟ್ರಾಫಿಕ್​ ಪೊಲೀಸರು(Traffic Police) ಇಲ್ಲದೆ ಇದ್ರೆ ಸಾಕಪ್ಪ, ಇಲ್ಲವಾದರೆ ಹೆಲ್ಮೆಟ್ (Helmet) ಹಾಕಿಲ್ಲವೆಂದು ದಂಡ ಹಾಕಿಬಿಟ್ಟರೆ ಎಂದು ಬೇಡಿಕೊಳ್ಳುತ್ತಾ ನಮ್ಮ ಜೀವದ ರಕ್ಷಣೆಯ ಕವಚವನ್ನು ಹಾಕದೇ ನಿರ್ಲಕ್ಷ್ಯತನವನ್ನು ತೋರುತ್ತೇವೆ. ಅದು ಕೇವಲ ಟ್ರಾಫಿಕ್​ ರೂಲ್ಸ್​ ಪಾಲನೆ ಮಾಡಲು ಮಾತ್ರವಲ್ಲದೇ ನಮ್ಮ ಜೀವದ ರಕ್ಷಣೆ ಮಾಡುತ್ತದೆ ಎಂಬುದನ್ನು ಮರೆಯುತ್ತೇವೆ. ಆದರೆ, ಯಾದಗಿರಿಯ ವಡಗೇರ ಪೊಲೀಸರು ವಿನೂತನವಾಗಿ ಹೆಲ್ಮೆಟ್ ಜಾಗೃತಿ ಮೂಡಿಸುತ್ತಿದ್ದಾರೆ. ಹೌದು, ದಂಡದ ಬದಲು ಹೆಲ್ಮೆಟ್ ನೀಡುತ್ತಿದ್ದಾರೆ.

ಅಪಘಾತ ಹೆಚ್ಚಾಗ್ತಿದ್ದ ಸ್ಥಳದಲ್ಲಿ ನಿಂತು ವಾಹನ ಸವಾರರಿಗೆ ಜಾಗೃತಿ

ಜಿಲ್ಲೆಯ ವಡಗೇರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಈ ಹಿನ್ನಲೆ ಅಪಘಾತ ಸಂಭವಿಸುವ ಸ್ಥಳಗಳಲ್ಲಿ ನಿಂತು, ಹೆಲ್ಮೆಟ್ ಇಲ್ಲದೇ ಬಂದವರಿಗೆ ಹೆಲ್ಮೆಟ್ ಜೊತೆ ಹೂ ನೀಡುತ್ತಿದ್ದಾರೆ. ಬಳಿಕ ಟ್ರಾಫಿಕ್ ನಿಯಮಗಳ ಬಗ್ಗೆ ಮನವರಿಕೆ ಮಾಡಿ ಕಳುಹಿಸುತ್ತಿದ್ದು, ಪೊಲೀಸರ ಜನಸ್ನೇಹಿ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Sat, 19 August 23

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ