Video: ಇನ್​​ಸ್ಟಾ ಮೂಲಕ ಪರಿಚಯವಾದ ವ್ಯಕ್ತಿಯ ಮುಖದ ಮೇಲೆ ಕಾಲಿಟ್ಟು, ಕೋಲಿನಿಂದ ಥಳಿಸಿದ ಮಹಿಳೆ

Updated on: Aug 20, 2025 | 11:51 AM

ಮಹಿಳೆಯೊಬ್ಬಳು ಇನ್​​ಸ್ಟಾಗ್ರಾಂ ಮೂಲಕ ಪರಿಚಯವಾದ ವ್ಯಕ್ತಿಯ ಮುಖದ ಮೇಲೆ ಕಾಲಿಟ್ಟು, ಕೋಲಿನಿಂದ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​​ನಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಳೆಯೊಬ್ಬರು ಮುಖಕ್ಕೆ ದುಪಟ್ಟಾ ಮುಚ್ಚಿಕೊಂಡು ವ್ಯಕ್ತಿಯೊಬ್ಬನಿಗೆ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಕೆಯೊಂದಿಗೆ ಬೇರೊಬ್ಬ ವ್ಯಕ್ತಿ ಕೂಡ ಇದ್ದಾನೆ.

ಬಿಜ್ನೋರ್, ಆಗಸ್ಟ್​ 20: ಮಹಿಳೆಯೊಬ್ಬಳು ಇನ್​​ಸ್ಟಾಗ್ರಾಂ ಮೂಲಕ ಪರಿಚಯವಾದ ವ್ಯಕ್ತಿಯ ಮುಖದ ಮೇಲೆ ಕಾಲಿಟ್ಟು, ಕೋಲಿನಿಂದ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​​ನಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಳೆಯೊಬ್ಬರು ಮುಖಕ್ಕೆ ದುಪಟ್ಟಾ ಮುಚ್ಚಿಕೊಂಡು ವ್ಯಕ್ತಿಯೊಬ್ಬನಿಗೆ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಕೆಯೊಂದಿಗೆ ಬೇರೊಬ್ಬ ವ್ಯಕ್ತಿ ಕೂಡ ಇದ್ದಾನೆ.

ಆ ಮಹಿಳೆಯನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿಯ ಹೆಸರು ಅಮಿತ್ ಆರ್ಯ.ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತರಾಗಿದ್ದರು. ಜ್ಯೋತಿ ಮೀರತ್‌ನಿಂದ ಅಮಿತ್‌ನನ್ನು ಬಿಜ್ನೋರ್‌ಗೆ ಬರಲು ಹೇಳಿದ್ದಳು. ಬಳಿಕ ಆಕೆ ನಾಲ್ವರು ಸ್ನೇಹಿತರ ಜತೆ ಸೇರಿ ಆತನಿಗೆ ಹಿಂಸೆ ನೀಡಿದ್ದಾಳೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More