ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ

ಇನ್​ಸ್ಟಾಗ್ರಾಮ್ ಸ್ಟಾರ್ ಯೂನೀಸ್ ಝರೂರಾ(Younes Zarou) ಎಂಬಾತನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ ಬೇರೆ ಬೇರೆ ದೇಶಗಳಿಗ ತೆರಳಿ ಸರ್ಪ್ರೈಸ್ ಗಿಫ್ಟ್​ಗಳನ್ನ ಕೊಡುತ್ತಿದ್ದ. ಅದರಂತೆ ಬೆಂಗಳೂರಿನ ಎಂಜಿ ರಸ್ತೆಗೂ ಬಂದಿದ್ದ ಯೂನೀಸ್​ನನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾಕೆ ಗೊತ್ತಾ? ಇಲ್ಲಿದೆ ವಿವರ.

ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
|

Updated on: Sep 06, 2024 | 3:04 PM

ಬೆಂಗಳೂರು, ಸೆ.06: ಇನ್​ಸ್ಟಾಗ್ರಾಮ್ ಸ್ಟಾರ್ ಯೂನೀಸ್ ಝರೂರಾ(Younes Zarou) ಎಂಬಾತನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ ಬೇರೆ ಬೇರೆ ದೇಶಗಳಿಗ ತೆರಳಿ ಸರ್ಪ್ರೈಸ್ ಗಿಫ್ಟ್​ಗಳನ್ನ ಕೊಡುತ್ತಿದ್ದ. ಅದರಂತೆ ಯೂನೀಸ್
ಬೆಂಗಳೂರಿನ ಎಂಜಿ ರಸ್ತೆಗೂ ಬಂದಿದ್ದ. ಸರಿಯಾದ ಉತ್ತರ ನೀಡಿದವರಿಗೆ ದುಬಾರಿ ಬೆಲೆಯ ಐಫೋನ್​ನನ್ನು ಗಿಫ್ಟ್​ ಕೊಡುತ್ತಿದ್ದ. ಅಷ್ಟೇ ಅಲ್ಲದೆ ಎಂಜಿ ರಸ್ತೆಯಲ್ಲಿ ದಿ.ಪುನೀತ್ ರಾಜ್ ಕುಮಾರ್ ಅವರ ಫೋಟೋ ಅನಾವರಣ ಮಾಡಿದ್ದ.

ಯಾಕೆ ಬಂಧನ?

ಈತ ಬಂದ ವಿಚಾರ ತಿಳಿದು ಇತನ ಅಭಿಮಾನಿಗಳು ನಡು ರಸ್ತೆಯಲ್ಲಿಯೇ ಗುಂಪು ಸೇರಿದ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಅನುಮತಿ ಪಡೆಯದೆ ಜನರ ಗುಂಪು ಸೇರಿಸಿದ್ದ ಹಿನ್ನಲೆ ಅಶೋಕನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಯ್ಸಳ ವಾಹನದ ಒಳಗೆ ಕೂಡ ವೀಡಿಯೋ ಮಾಡಿದ್ದ ಇತ, ಸ್ಟೇಷನ್ ಒಳಗೆ ಫೋಟೋ ಹಾಕಿ ತೊಂದರೆಯಲ್ಲಿದ್ದಿನಿ ಎಂದು ಮೆಸೇಜ್ ಕಳಿಸಿದ್ದ. ಸದ್ಯ ವಾರ್ನ್ ಮಾಡಿ ಪೊಲೀಸರು ಬಿಟ್ಟು ಕಳಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!