ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ
ಇಸ್ಲಮಾಬಾದ್ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇಸ್ಲಾಮಾಬಾದ್, ಫೆಬ್ರವರಿ 6: ಪಾಕಿಸ್ತಾನದ (Pakistan Bomb Blast) ರಾಜಧಾನಿ ಇಸ್ಲಮಾಬಾದ್ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್ಗೆ ಚಳಿ ಬಿಡಿಸಿದ ಗ್ರಾಹಕ

