ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ

Updated on: Feb 06, 2026 | 10:49 PM

ಇಸ್ಲಮಾಬಾದ್​​ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇಸ್ಲಾಮಾಬಾದ್, ಫೆಬ್ರವರಿ 6: ಪಾಕಿಸ್ತಾನದ (Pakistan Bomb Blast) ರಾಜಧಾನಿ ಇಸ್ಲಮಾಬಾದ್​​ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More