International Yoga Day 2023: ವಿಧಾನಸೌಧ ಮುಂಭಾಗ ಸಚಿವರಿಂದ ಯೋಗ, ವಿಡಿಯೋ ನೋಡಿ
ವಿಧಾನಸೌಧ ಮುಂಭಾಗ ಆಯುಷ್ ಇಲಾಖೆ ವತಿಯಿಂದ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಯ್ತು.
ಬೆಂಗಳೂರು: ವಿಧಾನಸೌಧ ಮುಂಭಾಗ ಆಯುಷ್ ಇಲಾಖೆ ವತಿಯಿಂದ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಯ್ತು. ರಾಜ್ಯಪಾಲ ಗೆಹ್ಲೋಟ್ ಅವರು ಯೋಗ ದಿನಾಚರಣೆಗೆ ಚಾಲನೆ ನೀಡಿದ್ದು, ವಿವಿಧ ಸಂಘಸಂಸ್ಥೆಗಳ ಸದಸ್ಯರು ಸಾಮೂಹಿಕ ಯೋಗ ಪ್ರದರ್ಶನ ಮಾಡಿದರು. ಇನ್ನು ಯೋಗ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯು.ಟಿ.ಖಾದರ್, ಮಾಜಿ ಕ್ರಿಕೆಟರ್ ವೆಂಕಟೇಶ್ ಪ್ರಸಾದ್, ಜೆಡಿಎಸ್ ನಾಯಕ ಶರವಣ ಸೇರಿ ಹಲವು ಗಣ್ಯರು ಯೋಗ ಮಾಡಿದರು.
Latest Videos