World Yoga Day 2023: ಯೋಗಯುಕ್ತ ದೇಹ, ರೋಗ ಮುಕ್ತ ದೇಶ
ವಿಧಾನಸೌಧ ಮುಂಭಾಗ ಆಯುಷ್ ಇಲಾಖೆ ವತಿಯಿಂದ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಯ್ತು.
ಬೆಂಗಳೂರು: ಬದಲಾದ ಜೀವನ ಶೈಲಿಯಿಂದ ಜನರಲ್ಲಿ ಆರೋಗ್ಯದ ಸಮಸ್ಯೆಗಳು ಸಾಮಾನ್ಯವಾಗಿದೆ. ಹೀಗಾಗಿ ಆರೋಗ್ಯವನ್ನು ಉತ್ತಮವಾಗಿಸಲು ಯೋಗ ಅತಿ ಮುಖ್ಯ. ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ(International Yoga Day 2023). ಇಂದು 9ನೇ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ವಿಧಾನಸೌಧ ಮುಂಭಾಗ ಆಯುಷ್ ಇಲಾಖೆ ವತಿಯಿಂದ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಯ್ತು. ವಿವಿಧ ಸಂಘಸಂಸ್ಥೆಗಳ ಸದಸ್ಯರು ಸಾಮೂಹಿಕ ಯೋಗ ಪ್ರದರ್ಶನ ಮಾಡಿದರು. ಈ ವೇಳೆ ಯೋಗ ಬಗ್ಗೆ ಮಹತ್ವದ ಸಂದೇಶ ನೀಡಿದರು.
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

