Video Viral: ಮೊಟ್ಟೆಯ ಮೇಲೆ 60 ಯೋಗಾಸನ ಭಂಗಿ; ಬೆರಗು ಮೂಡಿಸಿದ ಕಲಾವಿದನ ಕೈಚಳಕ

ಕಲಾವಿದ ಕೋಟೇಶ್ ಮೈಕ್ರೋ ಬ್ರಷ್ ಸಹಾಯದಿಂದ ಮೊಟ್ಟೆಯ ಮೇಲೆ 60 ಪ್ರಮುಖ ಯೋಗ ಆಸನಗಳ ಭಂಗಿಯನ್ನು ಅದ್ಭುತವಾಗಿ ಚಿತ್ರಿಸಿದ್ದಾರೆ. ಸುಮಾರು ಎರಡು ಗಂಟೆಗಳಲ್ಲಿ ಸಾಕಷ್ಟು ಶ್ರಮವಹಿಸಿ ಯೋಗಾಸನಗಳ ಸುಂದರ ಚಿತ್ರಗಳನ್ನು ಬಿಡಿಸಿದ್ದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.

ಆಂಧ್ರಪ್ರದೇಶ: ಇಂದು ವಿಶ್ವ ಯೋಗ ದಿನಾಚರಣೆ(International Yoga Day) ಯನ್ನು ಎಲ್ಲಡೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರ ಕಲಾವಿದ ಕೋಟೇಶ್ ಬಿಡಿಸಿದ ಅದ್ಭುತ ಚಿತ್ರಗಳು ಎಲ್ಲರ ಮನಸೆಳೆಯುತ್ತಿವೆ. ಕರ್ನೂಲು ಜಿಲ್ಲೆಯ ನಿವಾಸಿ ಕೋಟೇಶ್ ಕೋಳಿ ಮೊಟ್ಟೆಯ ಮೇಲೆ ಬಿಡಿಸಿದ ವಿವಿಧ ರೀತಿಯ ಯೋಗ ಭಂಗಿ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿದೆ. ಇವರು ಕೋಳಿ ಮೊಟ್ಟೆಯ ಮೇಲೆ ಮೈಕ್ರೋ ಬ್ರಷ್ ಸಹಾಯದಿಂದ 60 ಪ್ರಮುಖ ಯೋಗ ಆಸನಗಳನ್ನು ಅದ್ಭುತವಾಗಿ ಚಿತ್ರಿಸಿದ್ದಾರೆ. ಸುಮಾರು ಎರಡು ಗಂಟೆಗಳಲ್ಲಿ ಸಾಕಷ್ಟು ಶ್ರಮವಹಿಸಿ ಯೋಗಾಸನಗಳ ಸುಂದರ ಚಿತ್ರಗಳನ್ನು ಬಿಡಿಸಿದ್ದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Fri, 21 June 24

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us