Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಅದ್ಧೂರಿಯಾಗಿ ಯೋಗ ದಿನಾಚರಣೆಗೆ ವೇದಿಕೆ ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿದ್ದಾರೆ. ಆರ್.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಇದರ ನೇರ ಪ್ರಸಾರ ಇಲ್ಲಿದೆ.
ವಿಶಾಖಪಟ್ಟಣಂ, ಜೂನ್ 21: ಇಂದು ದೇಶಾದ್ಯಂತ ‘11ನೇ ಅಂತರಾಷ್ಟ್ರೀಯ ಯೋಗಾ ದಿನ’ (International Yoga Day) ಆಚರಿಸಲಾಗುತ್ತಿದೆ. ಇತ್ತ ವಿಶಾಖಪಟ್ಟಣಂನಲ್ಲಿ ಅಂತರಾಷ್ಟ್ರೀಯ ಯೋಗಾ ದಿನಾಚರಣೆಗೆ ವೇದಿಕೆ ಸಜ್ಜುಗಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಆರ್‌ಕೆ ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಯೋಗ ನಡೆಯುತ್ತಿದೆ. 3 ಲಕ್ಷಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಮಾಡುತ್ತಿದ್ದಾರೆ. ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಸಚಿವರು ಸಾಥ್ ನೀಡಿದ್ದಾರೆ. ಇದರ ನೇರ ಪ್ರಸಾರ ಇಲ್ಲಿದೆ ವೀಕ್ಷಿಸಿ.
Published on: Jun 21, 2025 06:43 AM
Latest Videos