iPhone 15 Pro: ಆ್ಯಪಲ್ ಐಫೋನ್ 15 ಪ್ರೊ ಮತ್ತಷ್ಟು ದುಬಾರಿ ಬೆಲೆ ಸಾಧ್ಯತೆ
ಐಫೋನ್ 15 ಪ್ರೊ, ಐಫೋನ್ 14 ಪ್ರೊ ಗಿಂತ ಸುಮಾರು ₹10,000 ಅಧಿಕ ಬೆಲೆ ಹೊಂದಿರುವ ಸಾಧ್ಯತೆಯಿದೆ. ನೂತನ ಐಫೋನ್ ಸರಣಿ, ಸೆಪ್ಟೆಂಬರ್ನಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಆ್ಯಪಲ್, ನೂತನ ಐಫೋನ್ 15 ಸರಣಿಯಲ್ಲಿ ಹೊಸದಾಗಿ ನಾಲ್ಕು ಮಾದರಿಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಐಫೋನ್ 15, ಐಫೋನ್ 15 ಪ್ಲಸ್, ಐಫೋನ್ 15 ಪ್ರೊ ಮತ್ತು ಐಫೋನ್ 15 ಪ್ರೊ ಮ್ಯಾಕ್ಸ್ ಮಾರುಕಟ್ಟೆಗೆ ಲಗ್ಗೆ ಇರಿಸಲಿದೆ. ವರದಿಯ ಪ್ರಕಾರ, ಐಫೋನ್ 14 ಪ್ರೊ ಮಾದರಿಗಳಿಗೆ ಹೋಲಿಸಿದರೆ ಐಫೋನ್ 15 ಪ್ರೊ ಮಾದರಿಗಳು ಹೆಚ್ಚಿನ ಬೆಲೆಯೊಂದಿಗೆ ಬರುವ ನಿರೀಕ್ಷೆಯಿದೆ. ಐಫೋನ್ 15 ಪ್ರೊ, ಐಫೋನ್ 14 ಪ್ರೊ ಗಿಂತ ಸುಮಾರು ₹10,000 ಅಧಿಕ ಬೆಲೆ ಹೊಂದಿರುವ ಸಾಧ್ಯತೆಯಿದೆ. ನೂತನ ಐಫೋನ್ ಸರಣಿ, ಸೆಪ್ಟೆಂಬರ್ನಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ.
Latest Videos

ಡಿವೈಡರ್ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್

‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
