iPhone 16: ಆ್ಯಪಲ್ ಲೇಟೆಸ್ಟ್ ಐಫೋನ್ 16 ರಿಲೀಸ್ ಡೇಟ್ ಘೋಷಿಸಿದ ಕಂಪನಿ

ಐಫೋನ್ 16, ಐಫೋನ್ 16 ಪ್ಲಸ್, ಐಫೋನ್ 16 ಪ್ರೊ ಮತ್ತು ಐಫೋನ್ 16 ಪ್ರೊ ಮ್ಯಾಕ್ಸ್ ಮಾರುಕಟ್ಟೆಗೆ ಪ್ರವೇಶಿಸಲಿದೆ. ಅದರ ಜತೆಗೆ ಹೊಸ ಸರಣಿಯ ವಾಚ್, ಐಪ್ಯಾಡ್ ಕೂಡ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆ್ಯಪಲ್ ನೂತನ ಓಎಸ್ ಅಪ್​ಡೇಟ್ ಸರಣಿ ಕೂಡ ಇದೇ ಸಂದರ್ಭದಲ್ಲಿ ಬಳಕೆದಾರರಿಗೆ ದೊರೆಯಲಿದೆ. ಲೇಟೆಸ್ಟ್ ಆ್ಯಪಲ್ ಈವೆಂಟ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.

iPhone 16: ಆ್ಯಪಲ್ ಲೇಟೆಸ್ಟ್ ಐಫೋನ್ 16 ರಿಲೀಸ್ ಡೇಟ್ ಘೋಷಿಸಿದ ಕಂಪನಿ
|

Updated on: Aug 28, 2024 | 11:34 AM

ಆ್ಯಪಲ್ ಕಂಪನಿ ಐಫೋನ್ 16 ರಿಲೀಸ್ ಡೇಟ್ ಅನ್ನು ಕೊನೆಗೂ ಘೋಷಿಸಿದೆ. ಹೊಸ 16 ಸರಣಿಯಲ್ಲಿ ನಾಲ್ಕು ಮಾದರಿಗಳು ಮಾರುಕಟ್ಟೆಗ ಪ್ರವೇಶಿಸಲಿದೆ ಎನ್ನಲಾಗಿದೆ. ಆ್ಯಪಲ್ ಸೆಪ್ಟೆಂಬರ್ ಈವೆಂಟ್ ಕುರಿತು ಕಂಪನಿ ಪ್ರಕಟಿಸಿದ್ದು, ಐಫೋನ್ 16, ಐಫೋನ್ 16 ಪ್ಲಸ್, ಐಫೋನ್ 16 ಪ್ರೊ ಮತ್ತು ಐಫೋನ್ 16 ಪ್ರೊ ಮ್ಯಾಕ್ಸ್ ಮಾರುಕಟ್ಟೆಗೆ ಪ್ರವೇಶಿಸಲಿದೆ. ಅದರ ಜತೆಗೆ ಹೊಸ ಸರಣಿಯ ವಾಚ್, ಐಪ್ಯಾಡ್ ಕೂಡ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆ್ಯಪಲ್ ನೂತನ ಓಎಸ್ ಅಪ್​ಡೇಟ್ ಸರಣಿ ಕೂಡ ಇದೇ ಸಂದರ್ಭದಲ್ಲಿ ಬಳಕೆದಾರರಿಗೆ ದೊರೆಯಲಿದೆ. ಲೇಟೆಸ್ಟ್ ಆ್ಯಪಲ್ ಈವೆಂಟ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Follow us
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್

ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!

ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ

ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?

ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ

ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?

ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?

ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ

‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ