ಒಂದು ವಾರದೊಳಗೆ ಐಪಿಎಲ್ ಪ್ರಾರಂಭ; ಟಿವಿ9 ಕನ್ನಡ ಡಿಜಿಟಲ್ ಲೈವ್ನಲ್ಲಿ ಚರ್ಚೆ
ಇನ್ನು ಒಂದು ವಾರದೊಳಗೆ ಐಪಿಎಲ್ ಪ್ರಾರಂಭವಾಗುತ್ತದೆ. ಕೊವಿಡ್ ಇದ್ದರೂ ಈ ಬಾರಿಯ ಐಪಿಎಲ್ ಬಗ್ಗೆ ತುಂಬಾ ಕುತೂಹಲ ಇದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದು ಬೀಗುತ್ತಿರುವ ಹೊಸ ಹುಡುಗರ ಆಟ ನೋಡಲು ಜನ ಕಾಯುತ್ತಿದ್ದಾರೆ. ಇದನ್ನೇ ಇಂದಿನ ಡಿಜಿಟಲ್ ಲೈವ್ನಲ್ಲಿ ಚರ್ಚೆ
Published on: Apr 01, 2021 03:27 PM
Follow Us
Latest Videos
ಮುದ್ದಾದ ಮಗಳಿದ್ರೂ ಅವ್ನೇ ಬೇಕೆಂದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ