ಒಂದು ವಾರದೊಳಗೆ ಐಪಿಎಲ್​ ಪ್ರಾರಂಭ; ಟಿವಿ9 ಕನ್ನಡ ಡಿಜಿಟಲ್​ ಲೈವ್​ನಲ್ಲಿ ಚರ್ಚೆ
ಒಂದು ವಾರದೊಳಗೆ ಐಪಿಎಲ್​ ಪ್ರಾರಂಭ; ಡಿಜಿಟಲ್​ ಲೈವ್​ನಲ್ಲಿ ಚರ್ಚೆ

ಒಂದು ವಾರದೊಳಗೆ ಐಪಿಎಲ್​ ಪ್ರಾರಂಭ; ಟಿವಿ9 ಕನ್ನಡ ಡಿಜಿಟಲ್​ ಲೈವ್​ನಲ್ಲಿ ಚರ್ಚೆ

Updated on: Apr 01, 2021 | 3:28 PM

ಇನ್ನು ಒಂದು ವಾರದೊಳಗೆ ಐಪಿಎಲ್​ ಪ್ರಾರಂಭವಾಗುತ್ತದೆ. ಕೊವಿಡ್ ಇದ್ದರೂ ಈ ಬಾರಿಯ ಐಪಿಎಲ್​ ಬಗ್ಗೆ ತುಂಬಾ ಕುತೂಹಲ ಇದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್​ ವಿರುದ್ಧ ಸರಣಿ ಗೆದ್ದು ಬೀಗುತ್ತಿರುವ ಹೊಸ ಹುಡುಗರ ಆಟ ನೋಡಲು ಜನ ಕಾಯುತ್ತಿದ್ದಾರೆ. ಇದನ್ನೇ ಇಂದಿನ ಡಿಜಿಟಲ್​ ಲೈವ್​ನಲ್ಲಿ ಚರ್ಚೆ

Published on: Apr 01, 2021 03:27 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More