iQoo Neo 7 Pro: ಗೇಮಿಂಗ್ ಪ್ರಿಯರಿಗೆ ಬೆಸ್ಟ್ ಚಾಯ್ಸ್ ಸ್ಮಾರ್ಟ್‌ಫೋನ್ ಐಕ್ಯೂ ನಿಯೋ
ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್ E5 ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದ್ದು, 120Hz ರಿಫ್ರೆಶ್ ರೇಟ್ ಹೊಂದಿದೆ ಎಂದು ಹೇಳಲಾಗಿದೆ.
ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್ ಜುಲೈ 4 ರಂದು ಭಾರತದಲ್ಲಿ ಬಿಡುಗಡೆಯಾಗುವುದು ಖಚಿತವಾಗಿದೆ. ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್ E5 ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದ್ದು, 120Hz ರಿಫ್ರೆಶ್ ರೇಟ್ ಹೊಂದಿದೆ ಎಂದು ಹೇಳಲಾಗಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್ 1 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಇದು ಗೇಮಿಂಗ್ಗೆ ಹೇಳಿ ಮಾಡಿಸಿದ್ದಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಪೀಚರ್ಸ್ ಇದೆ? ಹೆಚ್ಚಿನ ವಿವರ ವಿಡಿಯೊದಲ್ಲಿದೆ.
Latest Videos
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

