iQoo Neo 7 Pro: ಗೇಮಿಂಗ್ ಪ್ರಿಯರಿಗೆ ಬೆಸ್ಟ್ ಚಾಯ್ಸ್ ಸ್ಮಾರ್ಟ್​ಫೋನ್ ಐಕ್ಯೂ ನಿಯೋ

ಕಿರಣ್​ ಐಜಿ

Updated on: Jun 22, 2023 | 4:12 PM

ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್‌ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್‌ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ ಎಂದು ಹೇಳಲಾಗಿದೆ.

ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಜುಲೈ 4 ರಂದು ಭಾರತದಲ್ಲಿ ಬಿಡುಗಡೆಯಾಗುವುದು ಖಚಿತವಾಗಿದೆ. ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್‌ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್‌ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ ಎಂದು ಹೇಳಲಾಗಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಇದು ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಪೀಚರ್ಸ್ ಇದೆ? ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.