AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

iQoo Neo 9: ಲೇಟೆಸ್ಟ್ ಟ್ರೆಂಡಿ ಕಲರ್ ಫೋನ್ ಬಿಡುಗಡೆ ಮಾಡಿದ ಐಕ್ಯೂ

iQoo Neo 9: ಲೇಟೆಸ್ಟ್ ಟ್ರೆಂಡಿ ಕಲರ್ ಫೋನ್ ಬಿಡುಗಡೆ ಮಾಡಿದ ಐಕ್ಯೂ

ಕಿರಣ್​ ಐಜಿ
ಕಿರಣ್​ ಐಜಿ|

Updated on: Jan 06, 2024 | 7:30 AM

Share

ಐಕ್ಯೂ ನಿಯೋ 9 ಮತ್ತು ಐಕ್ಯೂ ನಿಯೋ 9 ಪ್ರೊ ಎಂಬ ಎರಡು ಮಾದರಿಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ನೂತನ ಐಕ್ಯೂ ಸರಣಿಯ ಸ್ಮಾರ್ಟ್​ಫೋನ್​ಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

ಗ್ಯಾಜೆಟ್ ಮಾರುಕಟ್ಟೆಗೆ ಹೆಚ್ಚಿನ ಸ್ಮಾರ್ಟ್​ಫೋನ್​ಗಳನ್ನು ಒದಗಿಸುವ ಚೀನಾ ಮೂಲದ ಸ್ಮಾರ್ಟ್​ಫೋನ್ ತಯಾರಿಕ ಸಂಸ್ಥೆ ವಿವೋ ತನ್ನ ಸಬ್​ಬ್ರ್ಯಾಂಡ್ ಐಕ್ಯೂ ಅಡಿಯಲ್ಲಿ ಎರಡು ನೂತನ ಫೋನ್​ಗಳನ್ನು ಪರಿಚಯಿಸಿದೆ. ಚೀನಾ ಮಾರುಕಟ್ಟೆಯಲ್ಲಿ ಐಕ್ಯೂ ನಿಯೋ 9 ಸರಣಿ ಬಿಡುಗಡೆಯಾಗಿದೆ. ಈ ಶ್ರೇಣಿಯು ಐಕ್ಯೂ ನಿಯೋ 9 ಮತ್ತು ಐಕ್ಯೂ ನಿಯೋ 9 ಪ್ರೊ ಎಂಬ ಎರಡು ಮಾದರಿಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ನೂತನ ಐಕ್ಯೂ ಸರಣಿಯ ಸ್ಮಾರ್ಟ್​ಫೋನ್​ಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.