ಅಮೆರಿಕದ ಎಫ್-18 ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಇರಾನ್ ಈಗ ಚಾಬಹಾರ್ ಬಳಿ ಎಫ್-18 ಯುದ್ಧವಿಮಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ತಮ್ಮ ಕಾರ್ಯಾಚರಣೆಯ ವಿಡಿಯೋವನ್ನು ಕೂಡ ಇರಾನ್ ಹಂಚಿಕೊಂಡಿದೆ. ಇರಾನ್ ಅಮೆರಿಕದ ಎಫ್-35 ಲೈಟ್ನಿಂಗ್ II ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿರುವುದಾಗಿ ಹೇಳಿತ್ತು. ಅದಾದ ಕೆಲವು ದಿನಗಳ ನಂತರ ಇರಾನ್ ಈಗ ಚಾಬಹಾರ್ ಬಳಿ ಎಫ್-18 ಯುದ್ಧವಿಮಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡಿದೆ.
ನವದೆಹಲಿ, ಮಾರ್ಚ್ 26: ಇರಾನ್ ಅಮೆರಿಕದ (Iran-US War) ಎಫ್-35 ಲೈಟ್ನಿಂಗ್ II ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿರುವುದಾಗಿ ಹೇಳಿತ್ತು. ಅದಾದ ಕೆಲವು ದಿನಗಳ ನಂತರ ಇರಾನ್ ಈಗ ಚಾಬಹಾರ್ ಬಳಿ ಎಫ್-18 ಯುದ್ಧವಿಮಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ತಮ್ಮ ಕಾರ್ಯಾಚರಣೆಯ ವಿಡಿಯೋವನ್ನು ಕೂಡ ಇರಾನ್ ಹಂಚಿಕೊಂಡಿದೆ. ರಕ್ಷಣಾ ಖರೀದಿ ಮಾತುಕತೆಯ ಭಾಗವಾಗಿ ಭಾರತಕ್ಕೆ ಈ ಹಿಂದೆ ನೀಡಲಾಗಿದ್ದ ಜೆಟ್‌ಗಳಲ್ಲಿ ಎಫ್ಎ-18 ಕೂಡ ಒಂದು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Mar 26, 2026 08:41 AM
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

