AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಎಫ್-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ; ಇಲ್ಲಿದೆ ವಿಡಿಯೋ

ಅಮೆರಿಕದ ಎಫ್-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ; ಇಲ್ಲಿದೆ ವಿಡಿಯೋ

ಸುಷ್ಮಾ ಚಕ್ರೆ
|

Updated on: Mar 19, 2026 | 11:28 PM

Share

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಅಮೆರಿಕದ ಮಿಲಿಟರಿಯ ಎಫ್-35 ಫೈಟರ್ ಜೆಟ್ ಮೇಲೆ ದಾಳಿ ನಡೆಸಿ ಹಾನಿ ಮಾಡಿದೆ. ಈ ಫೈಟರ್ ವಿಮಾನದ ಮೇಲೆ ಇರಾನ್ ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ವೀಡಿಯೊವನ್ನು ಇರಾನ್ ಮಾಧ್ಯಮವು ಬಿಡುಗಡೆ ಮಾಡಿದೆ. ಈ ಘಟನೆಯ ಬಳಿಕ ಇರಾನ್ ಮೇಲೆ ಯುದ್ಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ಫೈಟರ್ ಜೆಟ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು ಪೈಲಟ್ ಸುರಕ್ಷಿತರಾಗಿದ್ದಾರೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ.

ಟೆಹ್ರಾನ್, ಮಾರ್ಚ್ 19: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಗಳು ಹೆಚ್ಚಾಗುತ್ತಲೇ ಇದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಅಮೆರಿಕದ ಮಿಲಿಟರಿಯ ಎಫ್-35 ಫೈಟರ್ ಜೆಟ್ ಮೇಲೆ ದಾಳಿ ನಡೆಸಿ ಹಾನಿ ಮಾಡಿದೆ. ಈ ಯುದ್ಧವಿಮಾನದ ಮೇಲೆ ಇರಾನ್ (Iran War) ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ವೀಡಿಯೊವನ್ನು ಇರಾನ್ ಮಾಧ್ಯಮವು ಬಿಡುಗಡೆ ಮಾಡಿದೆ. ಈ ಘಟನೆಯ ಬಳಿಕ ಇರಾನ್ ಮೇಲೆ ಯುದ್ಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ಫೈಟರ್ ಜೆಟ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು ಪೈಲಟ್ ಸುರಕ್ಷಿತರಾಗಿದ್ದಾರೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More