AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ

ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ

ಸುಷ್ಮಾ ಚಕ್ರೆ
|

Updated on:Mar 25, 2026 | 5:37 PM

Share

ಇದಕ್ಕೂ ಮೊದಲು ಇಸ್ರೇಲ್ ಲೆಬನಾನ್‌ನಲ್ಲಿ ದಾಳಿಗಳನ್ನು ನಡೆಸಿತ್ತು. ಈ ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದರು ಮತ್ತು ಡಜನ್​ಗಟ್ಟಲೆ ಜನರಿಗೆ ಗಾಯಗಳಾಗಿತ್ತು. ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಇತ್ತೀಚೆಗೆ ನಡೆದ ದಾಳಿಯು ಕಾರ್ಯಾಚರಣಾ ರಿಯಾಕ್ಟರ್ ಘಟಕದ ಬಳಿಗೆ ಅಪ್ಪಳಿಸಿದೆ ಎಂದು ರಷ್ಯಾದ ರಾಜ್ಯ ಪರಮಾಣು ಸಂಸ್ಥೆ ರೊಸಾಟಮ್ ತಿಳಿಸಿದೆ.

ಟೆಹ್ರಾನ್, ಮಾರ್ಚ್ 25: ಇರಾನ್ ಮೇಲೆ ಇಸ್ರೇಲ್ ದಾಳಿ (Israel Attack) ನಿಂತಿಲ್ಲ. ಇಂದು ಇರಾನ್​ನ ಬುಶೆಹ್ರ್ ಪರಮಾಣು ಸ್ಥಾವರದ ಬಳಿಯ ದಾಳಿ ಇರುವ ರಿಯಾಕ್ಟರ್ ಘಟಕದ ಬಳಿಗೆ ಇಸ್ರೇಲ್​ನ ಕ್ಷಿಪಣಿ ಬಂದು ಅಪ್ಪಳಿಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಕೂಡ ಇಸ್ರೇಲ್​ನ ಪವರ್ ಪ್ಲಾಂಟ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗಿದೆ. ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಇತ್ತೀಚೆಗೆ ನಡೆದ ದಾಳಿಯು ಕಾರ್ಯಾಚರಣಾ ರಿಯಾಕ್ಟರ್ ಘಟಕದ ಬಳಿಗೆ ಅಪ್ಪಳಿಸಿದೆ ಎಂದು ರಷ್ಯಾದ ರಾಜ್ಯ ಪರಮಾಣು ಸಂಸ್ಥೆ ರೊಸಾಟಮ್ ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Mar 25, 2026 05:36 PM
Follow Us