ಕುವೈತ್​​ನಲ್ಲಿರುವ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ

Updated on: Mar 06, 2026 | 5:29 PM

ಕುವೈತ್ ವಾಯುನೆಲೆಗಳ ಮೇಲಿನ ದಾಳಿಗೆ ಇರಾನ್ ಶಹೀದ್-136 ಡ್ರೋನ್‌ಗಳ ಜೊತೆಗೆ ಅಡ್ವಾನ್ಸ್ಡ್ ಅರಾಶ್-2 ಡ್ರೋನ್‌ಗಳನ್ನು ಬಳಸಿದೆ. ಅರಾಶ್-2 150 ಕೆಜಿ ಸಿಡಿತಲೆಯನ್ನು ಹೊತ್ತೊಯ್ಯಬಲ್ಲದು. ಕಿಯಾನ್-2 ಡ್ರೋನ್‌ನ ನವೀಕರಿಸಿದ ಆವೃತ್ತಿಯಾದ ಇದು 2,000 ಕಿಮೀ ದಾಳಿಯ ವ್ಯಾಪ್ತಿಯನ್ನು ಹೊಂದಿದೆ. ಈ ಡ್ರೋನ್‌ಗಳು ನಿಖರವಾದ ದಾಳಿಗಳು ಮತ್ತು ಸಮೂಹ ಕಾರ್ಯಾಚರಣೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ.

ಟೆಹ್ರಾನ್, ಮಾರ್ಚ್ 6: ಕುವೈತ್‌ನಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲಿನ ಇರಾನ್ ದಾಳಿ ಮುಂದುವರೆದಿದೆ. ಕುವೈತ್ ವಾಯುನೆಲೆಗಳ ಮೇಲಿನ ದಾಳಿಗೆ ಇರಾನ್ (Iran) ಶಹೀದ್-136 ಡ್ರೋನ್‌ಗಳ ಜೊತೆಗೆ ಅಡ್ವಾನ್ಸ್ಡ್ ಅರಾಶ್-2 ಡ್ರೋನ್‌ಗಳನ್ನು ಬಳಸಿದೆ. ಅರಾಶ್-2 150 ಕೆಜಿ ಸಿಡಿತಲೆಯನ್ನು ಹೊತ್ತೊಯ್ಯಬಲ್ಲದು. ಕಿಯಾನ್-2 ಡ್ರೋನ್‌ನ ನವೀಕರಿಸಿದ ಆವೃತ್ತಿಯಾದ ಇದು 2,000 ಕಿಮೀ ದಾಳಿಯ ವ್ಯಾಪ್ತಿಯನ್ನು ಹೊಂದಿದೆ. ಈ ಡ್ರೋನ್‌ಗಳು ನಿಖರವಾದ ದಾಳಿಗಳು ಮತ್ತು ಸಮೂಹ ಕಾರ್ಯಾಚರಣೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More