ಬಹ್ರೇನ್ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ
ಬಹ್ರೇನ್, ಕುವೈತ್, ಸೌದಿ ಅರೇಬಿಯಾ, ಯುಎಇಗಳಲ್ಲಿ ಯುಎಸ್ ಮಿಲಿಟರಿ ಸಂವಹನ ಮೂಲಸೌಕರ್ಯದ ಮೇಲೆ ದಾಳಿ ಇರಾನ್ ಮಾಡಿದೆ. ಯುಎಸ್-ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಈ ದಾಳಿಗಳು ನಡೆದಿವೆ. ಇದು ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿಗೆ ಕಾರಣವಾಯಿತು. ಇಂದು ಮತ್ತೆ ಇರಾನ್ ಬಹ್ರೇನ್ನ ಯುಎಸ್ ವಾಯುನೆಲೆ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯ ದೃಶ್ಯವನ್ನು ಬಹ್ರೇನ್ ನಿವಾಸಿಗಳು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಬಹ್ರೇನ್, ಮಾರ್ಚ್ 4: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್ ಕೂಡ ತನ್ನ ದಾಳಿಯನ್ನು ಮುಂದುವರೆಸಿದೆ. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಇರಾನ್ (Iran Attack) ಗುರಿಯಾಗಿಸಿಕೊಂಡಿದೆ. ಈಗಾಗಲೇ ಬಹ್ರೇನ್, ಕುವೈತ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮಿಲಿಟರಿ ಸೌಲಭ್ಯಗಳ ಮೇಲೆ ದಾಳಿ ನಡೆದಿವೆ. ಇಂದು ಮತ್ತೆ ಇರಾನ್ ಬಹ್ರೇನ್ನ ಯುಎಸ್ ವಾಯುನೆಲೆ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯ ದೃಶ್ಯವನ್ನು ಬಹ್ರೇನ್ ನಿವಾಸಿಗಳು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

