Monkeypox: ಮಂಕಿಪಾಕ್ಸ್​ ಮಹಾಮಾರಿಯೇ? ಟಿವಿ 9 ಡಿಜಿಟಲ್​ ಲೈವ್​ನಲ್ಲಿ ಚರ್ಚೆ

ಸಾಧು ಶ್ರೀನಾಥ್​ Edited By:

Updated on: Oct 13, 2026 | 12:01 PM

ವಿದೇಶಕ್ಕೆ ಪ್ರಯಾಣ ಮಾಡದ ಭಾರತೀಯ ನಾಗರಿಕರೊಬ್ಬರಿಗೆ ಮಂಕಿಪಾಕ್ಸ್​ ಬಂದಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಕೂಡ ಈ ಕುರಿತು ಗಮನ ಹರಿಸಿದೆ. ಮಂಕಿಪಾಕ್ಸ್​ ಮಹಾಮಾರಿಯೇ? ಈ ಬಗ್ಗೆ ಜನರು ತಲೆ ಕೆಡಸಿಕೊಳ್ಳಬೇಕೆ? ಇದರ ವಿಸ್ತಾರ ಹೇಗೆ? ಈ ಕುರಿತಾದ ಚರ್ಚೆಯನ್ನು ಆ್ಯಂಕರ್​ ಆನಂದ್​ ಬುರಲಿ ಇಂದಿನ ಟಿವಿ 9 ಡಿಜಿಟಲ್​ ಲೈವ್​ನಲ್ಲಿ ನಡೆಸಿಕೊಡಲಿದ್ದಾರೆ.

ವಿದೇಶಕ್ಕೆ ಪ್ರಯಾಣ ಮಾಡದ ಭಾರತೀಯ ನಾಗರಿಕರೊಬ್ಬರಿಗೆ ಮಂಕಿಪಾಕ್ಸ್​ (Monkeypox) ಬಂದಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಕೂಡ ಈ ಕುರಿತು ಗಮನ ಹರಿಸಿದೆ. ಮಂಕಿಪಾಕ್ಸ್​ ಮಹಾಮಾರಿಯೇ? ಈ ಬಗ್ಗೆ (Health) ಜನರು ತಲೆ ಕೆಡಸಿಕೊಳ್ಳಬೇಕೆ? ಇದರ ವಿಸ್ತಾರ ಹೇಗೆ? ಈ ಕುರಿತಾದ ಚರ್ಚೆಯನ್ನು ಆ್ಯಂಕರ್​ ಆನಂದ್​ ಬುರಲಿ ಇಂದಿನ ಟಿವಿ 9 ಡಿಜಿಟಲ್​ ಲೈವ್​ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live

Published on: Jul 25, 2022 03:32 PM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು