ಪ್ರೀತಿ ಅನ್ನೋದು ಒಳಗೆ ಇರುತ್ತೆ, ಕೆಲವರು ಹೇಳ್ತಾರೆ, ಕೆಲವರು ಹೇಳಲ್ಲ: ರಕ್ಷಿತ್ ಶೆಟ್ಟಿ
Rakshit Shetty: ನಟ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಸ್ಯಾಡ್ ಲವ್ ಸ್ಟೋರಿಗಳನ್ನೇ ಆಯ್ಕೆ ಮಾಡಿಕೊಂಡು ನಟಿಸುತ್ತಿದ್ದಾರಾ? ಅವರೇ ಉತ್ತರ ನೀಡಿದ್ದಾರೆ ನೋಡಿ...
ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ‘ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ನವಿರಾದ ಪ್ರೇಮಕತೆ ಇರುವುದು ಟ್ರೈಲರ್ನಲ್ಲಿ ತಿಳಿದು ಬರುತ್ತಿದೆ. ಇಂದು (ಆಗಸ್ಟ್ 17) ನಡೆದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ರಕ್ಷಿತ್ ಶೆಟ್ಟಿ, ಪ್ರೀತಿ ಬಗ್ಗೆ ಮಾತನಾಡಿದರು. ಜೊತೆಗೆ ತಾವೇಕೆ ಸ್ಯಾಡ್ ಲವ್ ಸ್ಟೋರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೀನಿ ಎಂಬ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಜಾಣತನದಿಂದ ಉತ್ತರಿಸಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

