ನಿಜಕ್ಕೂ ದರ್ಶನ್ ತಲೆಯನ್ನು ಕ್ಲೀನ್ ಶೇವ್ ಮಾಡಲಾಗಿದೆಯಾ? ಅಸಲಿ ವಿಚಾರ ರಿವೀಲ್ ಮಾಡಿದ ಬಾಲ್ಯದ ಗೆಳೆಯ
ರೇಣುಕಾ ಸ್ವಾಮಿ ಅವರ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಈ ಕೊಲೆ ಕೇಸ್ನಲ್ಲಿ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ದರ್ಶನ್ ಬಗ್ಗೆ ಹಲವು ವಿಚಾರಗಳು ಚರ್ಚೆ ಆಗುತ್ತಿವೆ. ಈ ಬಗ್ಗೆ ಅವರ ಬಾಲ್ಯದ ಗೆಳೆಯ ಶಿವಕುಮಾರ್ ಮಾತನಾಡಿದ್ದಾರೆ.
ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ದರ್ಶನ್ ಬಗ್ಗೆ ಹಲವು ವಿಚಾರಗಳು ಚರ್ಚೆ ಆಗುತ್ತಿವೆ. ಈ ಬಗ್ಗೆ ಅವರ ಬಾಲ್ಯದ ಗೆಳೆಯ ಶಿವಕುಮಾರ್ ಮಾತನಾಡಿದ್ದಾರೆ. ‘ದರ್ಶನ್ ಸಣ್ಣ ಆಗಿದ್ದಾರೆ. ತೂಕ ಕಳೆದುಕೊಂಡಿದ್ದಾರೆ. ಊಟ ಅವರಿಗೆ ಸೇರುತ್ತಿಲ್ಲ. ಇದಕ್ಕಾಗಿ ಸಣ್ಣ ಆಗಿದ್ದಾರೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ದರ್ಶನ್ ತಲೆಯನ್ನು ಕ್ಲೀನ್ ಶೇವ್ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿತ್ತು. ಇದನ್ನು ಅವರು ಅಲ್ಲಗಳೆದಿದ್ದಾರೆ. ‘ದರ್ಶನ್ ಕೂದಲು ಶಾರ್ಟ್ ಮಾಡಿಸಿದ್ದಾರೆ. ಅಲ್ಲಿ ಕೂದಲನ್ನು ನಿರ್ವಹಿಸೋದು ತುಂಬಾನೇ ಕಷ್ಟ’ ಎಂದಿದ್ದಾರೆ ಅವರು. ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ನಿರ್ಮಾಪಕರು ಇಂದಿಗೂ ಸ್ಟ್ರಾಂಗ್ ಆಗಿಯೇ ಇದ್ದಾರಂತೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ

