Kichcha Sudeep: ಬಿಜೆಪಿ ಪರ ಪ್ರಚಾರ ಮಾಡಲು ಸಂಭಾವನೆ ಪಡೆಯಲಿದ್ದಾರಾ ಸುದೀಪ್? ಅವರೇ ಉತ್ತರಿಸಿದ್ದಾರೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಾವು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ನೀಡುವುದಾಗಿಯೂ ಅವರು ಸೂಚಿಸಿದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿಯೂ ಹೇಳಿದ್ದಾರೆ. ಈ ಕಾರ್ಯಕ್ಕೆ ಹಣ ಪಡೆಯಲಿದ್ದಾರಾ ಸುದೀಪ್?
ಪ್ರಸ್ತುತ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ತಾವು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್ (Sudeep) ಘೋಷಿಸಿದ್ದಾರೆ. ತಾವು ಬಿಜೆಪಿ ಪಕ್ಷ ಸೇರಿಲ್ಲ ಆದರೆ ಬೊಮ್ಮಾಯಿ ಅವರು ಸೂಚಿಸುವ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಬಿಜೆಪಿ ಪರವಾಗಿ ಪ್ರಚಾರ ಮಾಡಲು ಸುದೀಪ್ ಸಂಭಾವನೆ ಏನಾದರೂ ಪಡೆಯುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್ಗೆ ಗುದ್ದಿದ ಟ್ರಕ್ ಡ್ರೈವರ್

