Video: ಇರಾನ್ನ ಇಸ್ಫಹಾನ್ನಲ್ಲಿ ಅಮೆರಿಕ-ಇಸ್ರೇಲ್ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್
ಇರಾನ್ನಲ್ಲಿ ಇಂದು(ಮಾರ್ಚ್31) ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಇರಾನ್ನ ಇಸ್ಫಹಾನ್ನಲ್ಲಿ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮತ್ತು ಬದ್ರ್ ಮಿಲಿಟರಿ ವಾಯುನೆಲೆಯ ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನಲ್ಲಿರುವ ಪ್ರಮುಖ ಶಸ್ತ್ರಾಸ್ತ್ರ ಡಿಪೋದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಮಾಡಿವೆ ಎಂದು ವರದಿಗಳು ಹೇಳುತ್ತಿವೆ. ಇರಾನ್ನ ಪರಮಾಣು ಸೌಲಭ್ಯ, ಜಲಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.
ಟೆಹ್ರಾನ್, ಮಾರ್ಚ್ 31: ಇರಾನ್ನಲ್ಲಿ ಇಂದು(ಮಾರ್ಚ್31) ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಇರಾನ್ನ ಇಸ್ಫಹಾನ್ನಲ್ಲಿ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮತ್ತು ಬದ್ರ್ ಮಿಲಿಟರಿ ವಾಯುನೆಲೆಯ ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನಲ್ಲಿರುವ ಪ್ರಮುಖ ಶಸ್ತ್ರಾಸ್ತ್ರ ಡಿಪೋದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಮಾಡಿವೆ ಎಂದು ವರದಿಗಳು ಹೇಳುತ್ತಿವೆ. ಇರಾನ್ನ ಪರಮಾಣು ಸೌಲಭ್ಯ, ಜಲಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ: 25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

