Video: ಇರಾನ್​​ನ ಇಸ್ಫಹಾನ್​ನಲ್ಲಿ ಅಮೆರಿಕ-ಇಸ್ರೇಲ್ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

Updated on: Mar 31, 2026 | 9:13 AM

ಇರಾನ್​ನಲ್ಲಿ ಇಂದು(ಮಾರ್ಚ್​31) ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಇರಾನ್​ನ ಇಸ್ಫಹಾನ್​ನಲ್ಲಿ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮತ್ತು ಬದ್ರ್ ಮಿಲಿಟರಿ ವಾಯುನೆಲೆಯ ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನಲ್ಲಿರುವ ಪ್ರಮುಖ ಶಸ್ತ್ರಾಸ್ತ್ರ ಡಿಪೋದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಮಾಡಿವೆ ಎಂದು ವರದಿಗಳು ಹೇಳುತ್ತಿವೆ. ಇರಾನ್​ನ ಪರಮಾಣು ಸೌಲಭ್ಯ, ಜಲಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.

ಟೆಹ್ರಾನ್, ಮಾರ್​ಚ್​ 31: ಇರಾನ್​ನಲ್ಲಿ ಇಂದು(ಮಾರ್ಚ್​31) ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಇರಾನ್​ನ ಇಸ್ಫಹಾನ್​ನಲ್ಲಿ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮತ್ತು ಬದ್ರ್ ಮಿಲಿಟರಿ ವಾಯುನೆಲೆಯ ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನಲ್ಲಿರುವ ಪ್ರಮುಖ ಶಸ್ತ್ರಾಸ್ತ್ರ ಡಿಪೋದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಮಾಡಿವೆ ಎಂದು ವರದಿಗಳು ಹೇಳುತ್ತಿವೆ. ಇರಾನ್​ನ ಪರಮಾಣು ಸೌಲಭ್ಯ, ಜಲಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More