Isha Foundation Shivratri 2023 Live: ಕೊಯಮತ್ತೂರಿನ ಈಶಾ ಯೋಗ ಕೇಂದ್ರದಲ್ಲಿ ಅದ್ದೂರಿ ಶಿವರಾತ್ರಿ ಆಚರಣೆ
Isha Foundation Shivaratri: ಕೊಯಮತ್ತೂರಿನ ಈಶಾ ಯೋಗ ಕೇಂದ್ರದಲ್ಲಿ ಮಹಾಶಿವರಾತ್ರಿ ಆಚರಣೆ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗಿಯಾಗಿದ್ದಾರೆ. ನಾಳೆ ಅಂದರೆ ಫೆಬ್ರವರಿ 19 ರಂದು ಬೆಳಿಗ್ಗೆ 6 ಗಂಟೆಗೆ ಆಚರಣೆ ಕೊನೆಗೊಳ್ಳುತ್ತದೆ.
ಕೊಯಮತ್ತೂರಿನ ಈಶಾ ಯೋಗ ಕೇಂದ್ರದಲ್ಲಿ (Coimbatore Isha Yoga Center) ಮಹಾಶಿವರಾತ್ರಿ (Mahashivaratri 2023) ಆಚರಣೆ ಆರಂಭವಾಗಿದೆ. ಈ ಆಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಸದ್ಗುರು ಜಗ್ಗಿ ವಾಸುದೇವ್ ಭಾಗಿಯಾಗಿದ್ದು, ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ಈ ಕಾರ್ಯಕ್ರಮವನ್ನು ನೇರಪ್ರಸಾರ ಮಾಡಲಾಗುತ್ತಿದೆ. ಶಿವರಾತ್ರಿ ಆಚರಣೆಯು ಫೆಬ್ರವರಿ 19 ರಂದು ಬೆಳಿಗ್ಗೆ 6 ಗಂಟೆಗೆ ಕೊನೆಗೊಳ್ಳುತ್ತದೆ.
Published on: Feb 18, 2023 08:25 PM
Latest Videos