ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

Edited By:

Updated on: Dec 17, 2025 | 8:06 AM

ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ನಾನಾ ವಿಡಿಯೋಗಳು ಹಾಗೂ ಮೀಮ್​ಗಳು ಪೋಸ್ಟರ್​​ಗಳು ಹರಿದಾಡುತ್ತಾ ಇರುತ್ತವೆ. ಈಗ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ಗಿಲ್ಲಿ ಹಾಗೂ ಕಾವ್ಯಾ ಅವರ ವಿವಿಧ ಲುಕ್ ವೈರಲ್ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಅವರು ಬಿಗ್ ಬಾಸ್​ನ ಫೇವರಿಟ್ ಸ್ಪರ್ಧಿಗಳಲ್ಲಿ ಒಬ್ಬರು. ಇವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಈಗ ‘ಐ ವಾಣ ಸೀ ಮೈ ಡಾರ್ಲಿಂಗ್​’ ಹಾಡನಲ್ಲಿ ಬರೋ ಇಸ್ಲಾಮಿಯಾ, ಬಲ್ಗೇರಿಯಾ ಹಾಡಿಗೆ ಗಿಲ್ಲಿ ಹಾಗೂ ಕಾವ್ಯಾನ ಜೋಡಿಸಿ ಭಿನ್ನವಾಗಿ ವಿಡಿಯೋ ಮಾಡಲಾಗಿದೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 17, 2025 08:05 AM
Loading...
Unable to load recommendations.
Follow Us
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More