Video: 7 ಕಿ.ಮೀ ಉದ್ದ, 25 ಅಡಿ ಆಳ, 80 ಕೋಣೆಗಳು, ಇಸ್ರೇಲ್ ಪತ್ತೆ ಮಾಡಿದ ಹಮಾಸ್ ಸುರಂಗ ಅಡಗುದಾಣ ನೋಡಿ

Updated on: Nov 21, 2025 | 10:24 AM

ಇಸ್ರೇಲ್ ರಕ್ಷಣಾ ಪಡೆಗಳು ಗಾಜಾಪಟ್ಟಿಯಲ್ಲಿ ಒಂದು ಹಮಾಸ್ ಸುರಂಗ ಅಡಗುದಾಣವನ್ನು ಪತ್ತೆ ಹಚ್ಚಿದ್ದಾರೆ. ಇತ್ತೀಚೆಗೆ ಭಯೋತ್ಪಾದಕ ಗುಂಪು ಲೆಫ್ಟಿನೆಂಟ್ ಹದರ್ ಗೋಲ್ಡಿನ್ ಅವರ ದೇಹವನ್ನು ಹಿಡಿದಿಟ್ಟುಕೊಂಡಿತ್ತು. 2024 ರ ಇಸ್ರೇಲ್-ಹಮಾಸ್ ಯುದ್ಧದ ಸಮಯದಲ್ಲಿ ಗಾಜಾದಲ್ಲಿ ಹೊಂಚುದಾಳಿಯ ಸಮಯದಲ್ಲಿ ಲೆಫ್ಟಿನೆಂಟ್ ಗೋಲ್ಡಿನ್ ಕೊಲ್ಲಲ್ಪಟ್ಟಿದ್ದರು. ಈ ತಿಂಗಳ ಆರಂಭದಲ್ಲಿ, ಇಸ್ರೇಲ್ ಅವರ ಅವಶೇಷಗಳನ್ನು ಸ್ವೀಕರಿಸಿತ್ತು.

ಗಾಜಾಪಟ್ಟಿ, ನವೆಂಬರ್ 21: ಇಸ್ರೇಲ್ ರಕ್ಷಣಾ ಪಡೆಗಳು ಗಾಜಾಪಟ್ಟಿಯಲ್ಲಿ ಒಂದು ಹಮಾಸ್ ಸುರಂಗ ಅಡಗುದಾಣವನ್ನು ಪತ್ತೆ ಹಚ್ಚಿದ್ದಾರೆ. ಇತ್ತೀಚೆಗೆ ಭಯೋತ್ಪಾದಕ ಗುಂಪು ಲೆಫ್ಟಿನೆಂಟ್ ಹದರ್ ಗೋಲ್ಡಿನ್ ಅವರ ದೇಹವನ್ನು ಹಿಡಿದಿಟ್ಟುಕೊಂಡಿತ್ತು. 2024 ರ ಇಸ್ರೇಲ್-ಹಮಾಸ್ ಯುದ್ಧದ ಸಮಯದಲ್ಲಿ ಗಾಜಾದಲ್ಲಿ ಹೊಂಚುದಾಳಿಯ ಸಮಯದಲ್ಲಿ ಲೆಫ್ಟಿನೆಂಟ್ ಗೋಲ್ಡಿನ್ ಕೊಲ್ಲಲ್ಪಟ್ಟಿದ್ದರು. ಈ ತಿಂಗಳ ಆರಂಭದಲ್ಲಿ, ಇಸ್ರೇಲ್ ಅವರ ಅವಶೇಷಗಳನ್ನು ಸ್ವೀಕರಿಸಿತ್ತು.

ಗೋಲ್ಡಿನ್ ಅವರ ದೇಹವನ್ನು ಇರಿಸಲಾಗಿದ್ದ ಸುರಂಗದ ವೀಡಿಯೊವನ್ನು ಹಂಚಿಕೊಂಡಿದೆ. ಆ ಸುರಂಗ 7 ಕಿ.ಮೀ ಉದ್ದವಿದೆ, 25 ಅಡಿ ಆಳವಿದೆ, 80 ಕೋಣೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸುರಂಗವನ್ನು ಹಮಾಸ್ ಕಮಾಂಡರ್‌ಗಳು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು, ದಾಳಿಗಳನ್ನು ಯೋಜಿಸಲು ಬಳಸುತ್ತಿದ್ದರು.

 

ವಿಡಿಯೋ ಸುದ್ದಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More