ಇಸ್ರೇಲ್ ರಾಯಭಾರ ಕಚೇರಿ ಸೇರಿ ಬೆಂಗಳೂರಿನ ವಿವಿದೆಡೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ!
ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ RDX ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಬಂದಿದ್ದು, ಶುಕ್ರವಾರ ಪ್ರಾರ್ಥನೆ ವೇಳೆ ಬ್ಲ್ಯಾಸ್ಟ್ ಆಗುತ್ತೆ ಎಂದು ಬೆದರಿಕೆ ಬಂದಿದೆ. ಜೊತೆಗೆ ಹೈಕೋರ್ಟ್ಗೂ ಬಾಂಬ್ ಇಟ್ಟಿರುವುದಾಗಿಯೂ ಹೇಳಲಾಗಿತ್ತು. ಆದರೆ ಸರ್ಚ್ ಆಪರೇಷನ್ ಬಳಿಕ ಇದು ಹುಸಿ ಬೆದರಿಕೆ ಮೇಲ್ ಎಂಬುದು ತಿಳಿದುಬಂದಿದೆ.
ಬೆಂಗಳೂರು, ಅಕ್ಟೋಬರ್ 4: ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ RDX ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಶುಕ್ರವಾರ ಪ್ರಾರ್ಥನೆ ವೇಳೆ ಬ್ಲ್ಯಾಸ್ಟ್ ಆಗುತ್ತೆ ಎಂದೂ ಸಹ ಮೇಲ್ನಲ್ಲಿ ತಿಳಿಸಲಾಗಿದೆ. ಜೊತೆಗೆ ಹೈಕೋರ್ಟ್ಗೂ ಬಾಂಬ್ ಇಟ್ಟಿರುವುದಾಗಿಯೂ ಹೇಳಲಾಗಿತ್ತು. ಆದರೆ ಸರ್ಚ್ ಆಪರೇಷನ್ ಬಳಿಕ ಇದು ಹುಸಿ ಬೆದರಿಕೆ ಮೇಲ್ ಎಂಬುದು ದೃಢವಾಗಿದೆ. IP ಅಡ್ರೆಸ್ ಮೂಲಕ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 04, 2025 01:33 PM
Latest Videos

