ಇಸ್ರೇಲ್ ರಾಯಭಾರ ಕಚೇರಿ ಸೇರಿ ಬೆಂಗಳೂರಿನ ವಿವಿದೆಡೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ!

Updated on: Oct 04, 2025 | 1:38 PM

ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ RDX ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಬಂದಿದ್ದು, ಶುಕ್ರವಾರ ಪ್ರಾರ್ಥನೆ ವೇಳೆ ಬ್ಲ್ಯಾಸ್ಟ್​​ ಆಗುತ್ತೆ ಎಂದು ಬೆದರಿಕೆ ಬಂದಿದೆ. ಜೊತೆಗೆ ಹೈಕೋರ್ಟ್​ಗೂ ಬಾಂಬ್ ಇಟ್ಟಿರುವುದಾಗಿಯೂ ಹೇಳಲಾಗಿತ್ತು. ಆದರೆ ಸರ್ಚ್ ಆಪರೇಷನ್ ಬಳಿಕ ಇದು ಹುಸಿ ಬೆದರಿಕೆ ಮೇಲ್ ಎಂಬುದು ತಿಳಿದುಬಂದಿದೆ.

ಬೆಂಗಳೂರು, ಅಕ್ಟೋಬರ್ 4: ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ RDX ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಶುಕ್ರವಾರ ಪ್ರಾರ್ಥನೆ ವೇಳೆ ಬ್ಲ್ಯಾಸ್ಟ್​​ ಆಗುತ್ತೆ ಎಂದೂ ಸಹ ಮೇಲ್​ನಲ್ಲಿ ತಿಳಿಸಲಾಗಿದೆ. ಜೊತೆಗೆ ಹೈಕೋರ್ಟ್​ಗೂ ಬಾಂಬ್ ಇಟ್ಟಿರುವುದಾಗಿಯೂ ಹೇಳಲಾಗಿತ್ತು. ಆದರೆ ಸರ್ಚ್ ಆಪರೇಷನ್ ಬಳಿಕ ಇದು ಹುಸಿ ಬೆದರಿಕೆ ಮೇಲ್ ಎಂಬುದು ದೃಢವಾಗಿದೆ. IP ಅಡ್ರೆಸ್ ಮೂಲಕ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Oct 04, 2025 01:33 PM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More