ಅಪ್ಪುಗೆ, ನಗು, ತಮಾಷೆ; ಇಸ್ರೇಲ್ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ
6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ ಹಾಜರಿದ್ದರು. ಇಸ್ರೇಲ್ಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರ 2ನೇ ಭೇಟಿ ಇದಾಗಿದೆ. ಈ ಹಿಂದೆ 2017ರಲ್ಲಿ ಮೋದಿ ಇಸ್ರೇಲ್ಗೆ ಭೇಟಿ ನೀಡಿದ್ದರು.
ಟೆಲ್ ಅವಿವ್, ಫೆಬ್ರವರಿ 25: ಪ್ರಧಾನಿ ಮೋದಿ (PM Modi in Israel) ಇಸ್ರೇಲ್ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.15ರ ಸುಮಾರಿಗೆ ಇಸ್ರೇಲ್ನ ಟೆಲ್ ಅವಿವ್‌ಗೆ ತಲುಪಿದ್ದಾರೆ. 6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ ಹಾಜರಿದ್ದರು.
ಇಸ್ರೇಲ್ಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರ 2ನೇ ಭೇಟಿ ಇದಾಗಿದೆ. ಈ ಹಿಂದೆ 2017ರಲ್ಲಿ ಮೋದಿ ಇಸ್ರೇಲ್ಗೆ ಭೇಟಿ ನೀಡಿದ್ದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

