ಅಪ್ಪುಗೆ, ನಗು, ತಮಾಷೆ; ಇಸ್ರೇಲ್​ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ

Updated on: Feb 25, 2026 | 5:41 PM

6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್​ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ ಹಾಜರಿದ್ದರು. ಇಸ್ರೇಲ್​ಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರ 2ನೇ ಭೇಟಿ ಇದಾಗಿದೆ. ಈ ಹಿಂದೆ 2017ರಲ್ಲಿ ಮೋದಿ ಇಸ್ರೇಲ್​ಗೆ ಭೇಟಿ ನೀಡಿದ್ದರು.

ಟೆಲ್ ಅವಿವ್, ಫೆಬ್ರವರಿ 25: ಪ್ರಧಾನಿ ಮೋದಿ (PM Modi in Israel) ಇಸ್ರೇಲ್​ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.15ರ ಸುಮಾರಿಗೆ ಇಸ್ರೇಲ್​ನ ಟೆಲ್ ಅವಿವ್‌ಗೆ ತಲುಪಿದ್ದಾರೆ. 6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್​ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ ಹಾಜರಿದ್ದರು.

ಇಸ್ರೇಲ್​ಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರ 2ನೇ ಭೇಟಿ ಇದಾಗಿದೆ. ಈ ಹಿಂದೆ 2017ರಲ್ಲಿ ಮೋದಿ ಇಸ್ರೇಲ್​ಗೆ ಭೇಟಿ ನೀಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More