ಇರಾನ್ ಮೇಲಿನ ವೈಮಾನಿಕ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
'ಆಪರೇಷನ್ ರೋರಿಂಗ್ ಲಯನ್' ಕಾರ್ಯಾಚರಣೆಯ ಭಾಗವಾಗಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ಮೊದಲ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡಿದೆ. ಆದರೆ, ಈ ವಿಡಿಯೋದಲ್ಲಿ ಈ ದಾಳಿಯನ್ನು ಎಲ್ಲಿ ನಡೆಸಲಾಯಿತು ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಆರಂಭಿಸಿದ 'ಆಪರೇಷನ್ ರೋರಿಂಗ್ ಲಯನ್'ನ ಭಾಗವಾಗಿ ನಡೆದ ವೈಮಾನಿಕ ದಾಳಿಯ ಕಾರ್ಯಾಚರಣೆ ಇದಾಗಿದೆ. ಈ ದಾಳಿಗಳಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಕಚೇರಿಯನ್ನೂ ಗುರಿಯಾಗಿರಿಸಲಾಗಿದೆ.
ಜೆರುಸಲೇಂ, ಫೆಬ್ರವರಿ 28: ಇಸ್ರೇಲಿ ರಕ್ಷಣಾ ಪಡೆಗಳು (IDF) ಇರಾನ್ (Iran) ಮೇಲೆ ವೈಮಾನಿಕ ದಾಳಿ ನಡೆಸಿದ ಮೊದಲ ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ಹೊಸ ವಿಡಿಯೋ ಯುನೈಟೆಡ್ ಸ್ಟೇಟ್ಸ್ (US) ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಕ್ಷಣವನ್ನು ತೋರಿಸಿದೆ. ಆದರೆ, ಈ ವಿಡಿಯೋದಲ್ಲಿ ಈ ದಾಳಿಯನ್ನು ಎಲ್ಲಿ ನಡೆಸಲಾಯಿತು ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಆರಂಭಿಸಿದ ‘ಆಪರೇಷನ್ ರೋರಿಂಗ್ ಲಯನ್’ನ ಭಾಗವಾಗಿ ನಡೆದ ವೈಮಾನಿಕ ದಾಳಿಯ ಕಾರ್ಯಾಚರಣೆ ಇದಾಗಿದೆ. ಈ ದಾಳಿಗಳಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಕಚೇರಿಯನ್ನೂ ಗುರಿಯಾಗಿರಿಸಲಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

