ಇರಾನ್ ಮೇಲಿನ ವೈಮಾನಿಕ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್

Updated on: Feb 28, 2026 | 7:32 PM

'ಆಪರೇಷನ್ ರೋರಿಂಗ್ ಲಯನ್' ಕಾರ್ಯಾಚರಣೆಯ ಭಾಗವಾಗಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ಮೊದಲ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡಿದೆ. ಆದರೆ, ಈ ವಿಡಿಯೋದಲ್ಲಿ ಈ ದಾಳಿಯನ್ನು ಎಲ್ಲಿ ನಡೆಸಲಾಯಿತು ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಆರಂಭಿಸಿದ 'ಆಪರೇಷನ್ ರೋರಿಂಗ್ ಲಯನ್‌'ನ ಭಾಗವಾಗಿ ನಡೆದ ವೈಮಾನಿಕ ದಾಳಿಯ ಕಾರ್ಯಾಚರಣೆ ಇದಾಗಿದೆ. ಈ ದಾಳಿಗಳಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಕಚೇರಿಯನ್ನೂ ಗುರಿಯಾಗಿರಿಸಲಾಗಿದೆ.

ಜೆರುಸಲೇಂ, ಫೆಬ್ರವರಿ 28: ಇಸ್ರೇಲಿ ರಕ್ಷಣಾ ಪಡೆಗಳು (IDF) ಇರಾನ್ (Iran) ಮೇಲೆ ವೈಮಾನಿಕ ದಾಳಿ ನಡೆಸಿದ ಮೊದಲ ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ಹೊಸ ವಿಡಿಯೋ ಯುನೈಟೆಡ್ ಸ್ಟೇಟ್ಸ್ (US) ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಕ್ಷಣವನ್ನು ತೋರಿಸಿದೆ. ಆದರೆ, ಈ ವಿಡಿಯೋದಲ್ಲಿ ಈ ದಾಳಿಯನ್ನು ಎಲ್ಲಿ ನಡೆಸಲಾಯಿತು ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಆರಂಭಿಸಿದ ‘ಆಪರೇಷನ್ ರೋರಿಂಗ್ ಲಯನ್‌’ನ ಭಾಗವಾಗಿ ನಡೆದ ವೈಮಾನಿಕ ದಾಳಿಯ ಕಾರ್ಯಾಚರಣೆ ಇದಾಗಿದೆ. ಈ ದಾಳಿಗಳಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಕಚೇರಿಯನ್ನೂ ಗುರಿಯಾಗಿರಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More