ವಿಕ್ರಮ್ ಸಾಫ್ಟ್‌ ಲ್ಯಾಂಡಿಂಗ್‌ಗೆ ಅಯ್ಯಪ್ಪನ ಮೊರೆ ಹೋಗಿದ್ದ ISRO ಅಧ್ಯಕ್ಷ ಎಸ್​ ಸೋಮನಾಥನ್

ನಿನ್ನೆ(ಆ.22) ಸಂಜೆ 5.30 ಕ್ಕೆ ಬೆಂಗಳೂರಿನ ಜಾಲಹಳ್ಳಿಯ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಚಂದ್ರಯಾನ-3 ಯಶಸ್ವಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಅದರಂತೆ ಇದೀಗ ಯಶಸ್ವಿಯಾಗಿ ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ.​

Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 23, 2023 | 6:13 PM

ಬೆಂಗಳೂರು, ಆ.23: ಈಗಾಗಲೇ ಯಶಸ್ವಿಯಾಗಿ ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ.​ ಇಸ್ರೋ ಅಧ್ಯಕ್ಷ ಎಸ್​. ಸೋಮನಾಥ್ (ISRO Chairman S.Somanathan) ಅವರು ನಿನ್ನೆ(ಆ.22) ಸಂಜೆ 5.30 ಕ್ಕೆ ಬೆಂಗಳೂರಿನ ಜಾಲಹಳ್ಳಿಯ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಸಾಪ್ಟ್​ ಲ್ಯಾಂಡಿಂಗ್​ಗಾಗಿ ಚಂದ್ರಯಾನ-3 ಯಶಸ್ವಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಅಯ್ಯಪ್ಪನ ಆರ್ಶಿವಾದ ಫಲಿಸಿದ್ದು, ಯಶಸ್ವಿಯಾಗಿ ಲ್ಯಾಂಡ್​ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Wed, 23 August 23

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ