Itel S23: 50MP ಕ್ಯಾಮೆರಾ ಮತ್ತು 5000mAh ಬ್ಯಾಟರಿ ವಿಶೇಷತೆ ಹೊಂದಿದೆ ಐಟೆಲ್ ಎಸ್23 ಫೋನ್
ಐಟೆಲ್ ಎಸ್23 ಡೀಸೆಂಟ್ ಕ್ಯಾಮೆರಾ, ಉತ್ತಮ ಬ್ಯಾಟರಿ ಸೇರಿದಂತೆ ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಗಳಿಂದ ಆವೃತ್ತವಾಗಿದೆ. ಜೊತೆಗೆ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ಐಟೆಲ್ ಕಂಪನಿ ಇದೀಗ ಭಾರತದಲ್ಲಿ8,799 ರೂಪಾಯಿಗೆ ಹೊಸ ಫೋನೊಂದನ್ನು ಅನಾವರಣ ಮಾಡಿದೆ. ಅದುವೆ ಐಟೆಲ್ ಎಸ್23 ಡೀಸೆಂಟ್ ಕ್ಯಾಮೆರಾ, ಉತ್ತಮ ಬ್ಯಾಟರಿ ಸೇರಿದಂತೆ ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಗಳಿಂದ ಆವೃತ್ತವಾಗಿದೆ. ಜೊತೆಗೆ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
Latest Videos